ರೈಲ್ವೆ ಮುಂಗಡ ಬುಕಿಂಗ್ ಅವಧಿ 120 ರಿಂದ 60 ದಿನಗಳಿಗೆ ಇಳಿಕೆ: ನ. 1 ರಿಂದ ಜಾರಿ

Date:

ರೈಲ್ವೆ ಮುಂಗಡ ಬುಕಿಂಗ್‌ ಅವಧಿಯನ್ನು 120 ದಿನಗಳಿಂದ 60 ದಿನಗಳಿಗೆ ಇಳಿಕೆ ಮಾಡಲಾಗಿದ್ದು, ನವಂಬರ್‌ 1 ರಿಂದ ಜಾರಿಗೆ ಬರಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಯಾಣಿಕರು ಇನ್ನು ಮುಂದೆ ಮುಂಗಡ ಕಾಯ್ದಿರಿಸುವಿಕೆಯ ಅವಧಿಯ (ಎಆರ್‌ಪಿ) ಅಡಿಯಲ್ಲಿ ಟಿಕೆಟ್‌ಗಳನ್ನು ಕಾಯ್ದಿರಿಸಲು ನಿರ್ಧರಿಸಿದ ಪ್ರಯಾಣದ ದಿನಾಂಕಕ್ಕಿಂತ ನಾಲ್ಕು ತಿಂಗಳ ಮುಂಚಿತವಾಗಿ ಸಾಧ್ಯವಾಗುವುದಿಲ್ಲ.

ಆದಾಗ್ಯೂ, ಅಕ್ಟೋಬರ್‌ 10, 2024ರವರೆಗೂ 120 ದಿನಗಳಿಗೆ ಬುಕಿಂಗ್‌ ಮಾಡಲಾಗಿದ್ದ ಅವಧಿಯು ಹಾಗೆಯೆ ಉಳಿದುಕೊಳ್ಳಲಿದೆ. ಹಾಗೆಯೇ 60 ದಿನಗಳ ಮುಂಗಡ ಕಾಯ್ದಿರಿಸುವಿಕೆ ಅವಧಿಯನ್ನು(ಎಆರ್‌ಪಿ) ಮೀರಿ ಮಾಡಲಾದ ಬುಕಿಂಗ್‌ಅನ್ನು ರದ್ದುಗೊಳಿಸುವುದನ್ನು ಕೂಡ ಅನುಮತಿಸಲಾಗುತ್ತದೆ.

ಮುಂಗಡ ಕಾಯ್ದಿರಿಸುವಿಗೆ ಅವಧಿಯು ತಾಜ್ ಎಕ್ಸ್‌ಪ್ರೆಸ್, ಗೋಮತಿ ಎಕ್ಸ್‌ಪ್ರೆಸ್ ಸೇರಿದಂತೆ ಮುಂತಾದ ನಿರ್ದಿಷ್ಟ ಹಗಲಿನ ವೇಳೆಯಲ್ಲಿ ಸಂಚರಿಸುವ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿರುವುದಿಲ್ಲ. ಅದೇ ರೀತಿ ವಿದೇಶಿ ಪ್ರವಾಸಿಗರಿಗೆ 365 ದಿನಗಳ ಮಿತಿಯಲ್ಲಿಯೂ ಕೂಡ ಯಾವುದೇ ಬದಲಾವಣೆಯಿರುವುದಿಲ್ಲ ಎಂದು ರೈಲ್ವೆ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈಲ್ವೆ ಇಲಾಖೆಯು, ಎಪಿಆರ್ ಮಿತಿಯನ್ನು 2015ರ ಮಾರ್ಚ್‌ 25ರಂದು 60 ದಿನಗಳಿಂದ 120 ದಿನಗಳಿಗೆ ಹೆಚ್ಚಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮಹಾ’ ಚುನಾವಣೆಗಾಗಿ ಒಂದಾದ ಮನುವಾದಿಗಳು, ಒಂದಾಗದ ಜಾತ್ಯತೀತರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...