ಹಕ್ಕಿ ಡಿಕ್ಕಿ: 186 ಪ್ರಯಾಣಿಕರಿದ್ದ ಇಂಡಿಗೋ ವಿಮಾನಕ್ಕೆ ಹಾನಿ

Date:

ಹಕ್ಕಿ ಡಿಕ್ಕಿಯಾದ ಕಾರಣ ಸುಮಾರು 186 ಪ್ರಯಾಣಿಕರಿದ್ದ ಇಂಡಿಗೋ ವಿಮಾನಕ್ಕೆ ಹಾನಿಯಾದ ಘಟನೆ ಉತ್ತರಾಖಂಡದ ಡೆಹ್ರಾಡೂನ್‌ನ ರಿಷಿಕೇಶ ಬಳಿಯ ಜಾಲಿ ಗ್ರಾಂಟ್ ವಿಮಾನ ನಿಲ್ದಾಣದ ರನ್‌ವೇಯಲ್ಲಿ ನಡೆದಿದೆ.

ಮುಂಬೈನಿಂದ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದು ಹಾನಿಯಾಗಿದೆ. ವಿಮಾನದಲ್ಲಿದ್ದ ಎಲ್ಲಾ 186 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಇಂಡಿಗೋ ವಿಮಾನಕ್ಕೆ ರಣಹದ್ದು ಡಿಕ್ಕಿ: ರಾಂಚಿಯಲ್ಲಿ ತುರ್ತು ಭೂಸ್ಪರ್ಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂಡಿಗೋ ವಿಮಾನ IGO 5032ರ ಮುಂಭಾಗಕ್ಕೆ ರನ್‌ವೇಯಲ್ಲಿ ಹಕ್ಕಿ ಡಿಕ್ಕಿ ಹೊಡೆಡಿದೆ. ಅದಾದ ಬಳಿಕ ಅಧಿಕಾರಿಗಳು ರನ್‌ವೇಯ ಸಂಪೂರ್ಣ ಪರಿಶೀಲನೆ ಮತ್ತು ಸುರಕ್ಷತಾ ಲೆಕ್ಕಪರಿಶೋಧನೆ ನಡೆಸಿದ್ದಾರೆ ಎನ್ನಲಾಗಿದೆ.

ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆಯುವ ಪ್ರಕರಣಗಳು ಹೆಚ್ಚಾಗಿ ಸಂಭವಿಸುತ್ತಿದ್ದು, ಇದು ವಿಮಾನದ ಸುರಕ್ಷತೆಗೆ ದೊಡ್ಡ ಅಪಾಯವನ್ನುಂಟುಮಾಡುತ್ತದೆ. 2024ರಲ್ಲಿ ದಕ್ಷಿಣ ಕೊರಿಯಾದಲ್ಲಿ, ಬ್ಯಾಂಕಾಕ್‌ನಿಂದ ಮುವಾನ್ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಜೆಜು ಏರ್ ಫ್ಲೈಟ್ 2216 ವಿಮಾನವು ಲ್ಯಾಂಡ್ ಆಗುವ ಹಕ್ಕಿ ಡಿಕ್ಕಿಯಾಗಿತ್ತು. ಇದರಿಂದಾಗಿ ವಿಮಾನವು ರನ್‌ವೇಯಿಂದ ಜಾರಿ ಕಾಂಕ್ರೀಟ್ ಗೋಡೆಗೆ ಅಪ್ಪಳಿಸಿದ್ದು ದುರಂತದಲ್ಲಿ 179 ಪ್ರಯಾಣಿಕರು ಮೃತಪಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...