ಅಂಬೇಡ್ಕರರಿಗೆ ಅಪಮಾನ: ಪ್ರತಿಮೆ ಕೆಡವಿ, ನಾಲೆಗೆ ಎಸೆದ ದುಷ್ಕರ್ಮಿಗಳು

Date:

ದುಷ್ಕರ್ಮಿಗಳು ಅಂಬೇಡ್ಕರ್‌ ಪ್ರತಿಮೆಯನ್ನು ಕೆಡವಿ, ನಾಲೆಗೆ ಎಸೆದು ವಿಕೃತಿ ಮೆರೆದಿರುವ ಘಟನೆ ಉತ್ತರ ಪ್ರದೇಶದ ಗಂಗಾನಗರ ಬಳಿಯ ಕೊಡಾಪುರ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದಾಗಿ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ತಡೆಯಲು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ವಿವಾದವಿದ್ದ ಹೊಲದ ರಸ್ತೆಯೊಂದರಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಪ್ರತಿಮೆ ನಿರ್ಮಾಣದ ವಿಚಾರವಾಗಿ ಗ್ರಾಮದಲ್ಲಿ ಹಲವರ ನಡುವೆ ವೈಮನಸ್ಯವಿತ್ತು ಎಂದು ಹೇಳಲಾಗಿದೆ.

ಆ ಪ್ರತಿಮೆಯನ್ನು ಅಪರಿಚಿತ ದುಷ್ಕರ್ಮಿಗಳು ಕೆಡವಿದ್ದಾರೆ. ಬಳಿಕ, ಗ್ರಾಮದ ಬಳಿ ಇರುವ ನಾಲೆಗೆ ಎಸೆದಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಗಂಗಾನಗರ ಉಪ ಪೊಲೀಸ್ ಆಯುಕ್ತ ಕುಲದೀಪ್ ಗುಣಾವತ್ PTI ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಮೆ ಇದ್ದ ಸ್ಥಳದಲ್ಲೇ ತ್ವರಿತವಾಗಿ ಅಂಬೇಡ್ಕರ್ ಅವರ ನೂತನ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...