1ಲಕ್ಷ ರೂ. ಹೂಡಿಕೆಯಿಂದ 17 ಲಕ್ಷ ರೂ. ಲಾಭ ಪಡೆದ ಹೂಡಿಕೆದಾರರು; ಯಾವುದು ಆ ಕಂಪನಿ?

Date:

ಸರಿಯಾದ ಹಣಕಾಸು ಜ್ಞಾನ ಮತ್ತು ನಿರಂತರ ಅನ್ವೇಷಣೆಯೊಂದಿದ್ದರೆ ಅತ್ಯಲ್ಪ ಹೂಡಿಕೆಯಿಂದಲೂ ಲಕ್ಷಾಂತರ ರೂಪಾಯಿ ಹಣ ಗಳಿಸಬಹುದು ಎಂಬುದಕ್ಕೆ ಈ ಮಾಹಿತಿ ಒಂದು ಉದಾಹರಣೆ. ಕಳೆದ ಐದು ವರ್ಷಗಳ ಕೆಳಗೆ ಇಡೀ ಜಗತ್ತನ್ನೇ ಆವರಿಸಿಕೊಂಡಿದ್ದ ಕೋವಿಡ್‌ ವೈರಸ್‌ ಎಲ್ಲರನ್ನು ನಿತ್ರಾಣಗೊಳಿಸಿತ್ತು. ಸಾಮಾನ್ಯ ಜನರ ಕೆಲಸಗಳು ಮತ್ತು ಸಣ್ಣ ಉಧ್ಯಮಗಳು ನಿಂತುಹೋದವು. ಅಂತಹ ಸಮಯದಲ್ಲಿ ಷೇರು ಮಾರುಕಟ್ಟೆಯೂ ಪಾತಾಳ ಕಚ್ಚಿತ್ತು. ಆದರೆ, ಆ ಸನ್ನಿವೇಶವೂ ಇಂದು ಕೆಲವರ ಆದಾಯಕ್ಕೆ ಸುಗಮವಾಗಿದೆ ಎಂಬುದನ್ನು ಗಮನಿಸಬೇಕು.

Genesys International Corporation Ltd ಕಂಪನಿಯು 2019-2020ರ ಒಂದೇ ವರ್ಷದಲ್ಲಿ ಕೋವಿಡ್‌ ಕಾರಣದಿಂದ ಭಾರೀ ಹಿನ್ನೆಡೆ ಕಂಡಿತ್ತು. ಈ ಅವದಿಯಲ್ಲಿ ಸುಮಾರು 78% ಕುಸಿತದಿಂದ ತನ್ನ ಒಟ್ಟು ಬಂಡವಾಳದಲ್ಲಿ ಸಾಕಷ್ಟು ನಷ್ಟ ಅನುಭವಿಸಿತ್ತು. 2017ರಲ್ಲಿ ಪ್ರತಿ ಷೇರಿನ ಬೆಲೆ ಗರಿಷ್ಟ 400 ರೂ. ಇತ್ತು. ಕೋವಿಡ್‌ ಆಕ್ರಮಿಸಿಕೊಂಡ 2020ರ ವೇಳೆಗೆ ಕಂಪನಿಯ ಪ್ರತಿ ಷೇರಿನ ಬೆಲೆ ಕೇವಲ 30ರೂ.ಗೆ ಕುಸಿದಿತ್ತು.

2020ರ ಕೋವಿಡ್‌ ಸಂದರ್ಭ ಮತ್ತು ದೊರೆತ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಆ ಕಂಪನಿಯ ಮೇಲೆ ಹೂಡಿಕೆ ಮಾಡಿದ್ದವರಿಗೆ ಇಂದು ಕಂಪನಿಯು 1880%ರಷ್ಟು ಆದಾಯವನ್ನು ಗಳಿಸಿಕೊಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2020ರಲ್ಲಿ ಇಂತಿಷ್ಟು ಹೂಡಿಕೆ ಮಾಡಿದ್ದರೆ ಎಷ್ಟು ಗರಿಷ್ಠ ಪ್ರಮಾಣದಲ್ಲಿ ಆದಾಯ ಗಳಿಸಬಹುದಿತ್ತು ಎಂಬುದನ್ನು ಈ ಕೆಳಕಂಡಂತೆ ಅಂದಾಜು ಮಾಡಬಹುದು;

 Genesys International Corporation Ltd 
ಹೂಡಿಕೆ ಮೊತ್ತ2020ರಲ್ಲಿ ಸಿಗುತ್ತಿದ್ದ ಷೇರುಗಳ ಸಂಖ್ಯೆ (30 ರೂ ನಂತೆ)ಇಂದಿನ ಬೆಲೆ (710 ರೂ)
10,0003332,36,430
‌50,0001,66611,82,860
1,00,0003,33323,66,430
1,50,0005,00035,50,000
10,00,00033,3332,36,66,430

ವಿಶೇಷ ಸೂಚನೆ: ಷೇರು ಮಾರುಕಟ್ಟೆಯು ಹಲವು ಏರಿಳಿತಗಳಿಂದ ಕೂಡಿರುವ ವೇದಿಕೆಯಾಗಿದೆ. ಇಲ್ಲಿನ ಮಾಹಿತಿಗಳನ್ನು ಕಲಿಕೆಯ ಉದ್ದೇಶದಿಂದ ಮಾತ್ರ ಪ್ರಕಟಿಸಲಾಗಿದೆ. ಹೂಡಿಕೆ ಮಾಡುವುದು ಮತ್ತು ಹಣಕಾಸು ನಿರ್ವಹಣೆಯನ್ನು ಸ್ವತಃ ಅಧ್ಯಯನ ನಡೆಸಿ ಮಾಡುವುದು ಉತ್ತಮ.

ಪೋಸ್ಟ್ ಹಂಚಿಕೊಳ್ಳಿ:

ರಜನಿಕಾಂತ ಚಟ್ಟೇನಹಳ್ಳಿ
ರಜನಿಕಾಂತ ಚಟ್ಟೇನಹಳ್ಳಿ
ಮಂಡ್ಯ ಜಿಲ್ಲೆಯ ಚಟ್ಟೇನಹಳ್ಳಿಯವರಾದ ರಜನಿಕಾಂತ ಅವರು ಸಾಮಾಜಿಕ ಹೋರಾಟಗಳಲ್ಲಿ ಗುರುತಿಸಿಕೊಂಡವರು.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಗ್ರಾಹಕರಿಗೆ ಬಂಪರ್‌ ಆಫರ್! ಗ್ರಾಂ ಚಿನ್ನಕ್ಕೆ ₹8-10 ಸಾವಿರ?

ದಿನೇ ದಿನೇ ಏರುತ್ತಲೇ ಇದ್ದ ಚಿನ್ನದ ದರ ಕಳೆದ ಒಂದು ವಾರದಿಂದ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...