ಐಪಿಎಲ್‌ 2025 | ಆರ್‌ಸಿಬಿ ಕಾಲೆಳೆದ ಸಿಎಸ್‌ಕೆ ಮಾಜಿ ಆಟಗಾರ

Date:

2025ರ ಐಪಿಎಲ್ ಟೂರ್ನಿಯು ಮಾರ್ಚ್‌ 22ರಿಂದ ಆರಂಭವಾಗಲಿದೆ. ಟೂರ್ನಿಗಾಗಿ ಕ್ರಿಕೆಟ್ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಮೊದಲ ಪಂದ್ಯವು ಕೆಕೆಆರ್ ಮತ್ತು ಆರ್‌ಸಿಬಿ ನಡುವೆ ಕೋಲ್ಕತ್ತಾದಲ್ಲಿ ನಡೆಯಲಿದೆ. ಸಿದ್ದತೆಗಳು ನಡೆಯುತ್ತಿವೆ. ಈ ನಡುವೆ, ಸಿಎಸ್‌ಕೆ ತಂಡದ ಮಾಜಿ ಆಟಗಾರ ಸುಬ್ರಮಣಿಯಂ ಬದ್ರಿನಾಥ್ ಅವರ ಮೀಮ್ಸ್‌ಅನ್ನು ಸೃಷ್ಟಿಸಿ, ಹಂಚಿಕೊಂಡು ಆರ್‌ಸಿಬಿ ಕಾಲೆಳೆದಿದ್ದಾರೆ.

ಬದ್ರಿನಾಥ್ ಅವರು ಮೀಮ್ಅನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಆರ್‌ಸಿಬಿಯನ್ನು ಅಣಕಿಸಿದ್ದಾರೆ. ಮೀಮ್ಸ್‌ನಲ್ಲಿ ಬದ್ರಿನಾಥ್ ಅವರೂ ಕೂಡ ಸಿಎಸ್‌ಕೆ ಪ್ರತಿನಿಧಿಯಾಗಿ ಕಾಣಿಸಿಕೊಂಡಿದ್ದಾರೆ. ಸರದಿಯಲ್ಲಿ ನಿಂತಿರುವ ಇತರ ತಂಡಗಳ ಪ್ರತಿನಿಧಿಗಳೊಂದಿಗೆ ಕೈಕುಲುಕುವುದು ಮತ್ತು ಕೆಲವರನ್ನು ಅಪ್ಪಿಕೊಳ್ಳುವುದನ್ನು ಮಾಡಿದ್ದಾರೆ. ಆದರೆ, ಆರ್‌ಸಿಬಿ ಪ್ರತಿನಿಧಿಯನ್ನು ಆಲಿಂಗಿಸುವ ಸರದಿ ಬಂದಾಗ, ಬದ್ರಿನಾಥ್ ಅವರು ಆರ್‌ಸಿಬಿಯನ್ನು ನಿರ್ಲಕ್ಷಿಸಿ ಇನ್ನೊಂದು ತಂಡದತ್ತ ಸಾಗುತ್ತಾರೆ.

ಬದ್ರಿನಾಥ್ ಅವರ ಮೀಮ್ಸ್‌ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅವರ ವಿರುದ್ಧ ಆರ್‌ಸಿಬಿ ಅಭಿಮಾನಿಗಳು ಸಿಟ್ಟಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐಪಿಎಲ್‌ ಇತಿಹಾಸದಲ್ಲಿ ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಪಂದ್ಯವನ್ನು ಪ್ರತಿಷ್ಠೆಯ ಪಂದ್ಯವನ್ನಾಗಿ ಉಭಯ ತಂಡಗಳ ಅಭಿಮಾನಿಗಳು ಮಾಡಿದ್ದಾರೆ. ಇದರಲ್ಲಿ ಈ ತಂಡಗಳ ಕೆಲವು ಆಟಗಾರರ ಪಾತ್ರವೂ ಇದೆ. ಆರ್‌ಸಿಬಿ ತನ್ನ ಚೊಚ್ಚಲ ಕಪ್ ಗೆಲ್ಲಲು ಕಸರತ್ತು ನಡೆಸುತ್ತಿದೆ. ಐದು ಬಾರಿ ಕಪ್‌ ಗೆದ್ದಿರುವ ಸಿಎಸ್‌ಕೆ ಮತ್ತೊಂದು ಕಪ್‌ ಗೆಲ್ಲಲು ತವಕಿಸುತ್ತಿದೆ. ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಲೀಗ್ ಹಂತದಲ್ಲಿ ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವೆ ಎರಡು ಪಂದ್ಯಗಳು ನಡೆಯಲಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...