IPL 2025 | ಕಪ್ ಗೆದ್ದ ಆರ್‌ಸಿಬಿ ಸಾಧಿಸಿದ್ದು ಒಂದಲ್ಲ-ಎರಡಲ್ಲ 13 ಸಾಧನೆಗಳು!

Date:

ಅಂತೂ 18 ವರ್ಷಗಳಿಂದ ಐಪಿಎಲ್ ಕಪ್‌ಗಾಗಿ ಪರಿತಪಿಸುತ್ತಿದ್ದ ಆರ್‌ಸಿಬಿ ಅಭಿಮಾನಿಗಳ ಕನಸು ಈ ವರ್ಷ ಈಡೇರಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2025ರ ಐಪಿಎಲ್ ಟೂರ್ನಿಯ ಫೈನಲ್‌ನಲ್ಲಿ ಪಂಜಾಬ್ ವಿರುದ್ಧ ಆರ್‌ಸಿಬಿ ಗೆದ್ದು ಬೀಗಿದೆ. ಕಪ್ಅನ್ನು ತನ್ನದಾಗಿಸಿಕೊಂಡಿದೆ. ಈ ಸಲ ಕಪ್ ನಮ್ದೇ ಎನ್ನಿತ್ತಿದ್ದ ಆರ್‌ಬಿಸಿ ಮತ್ತು ಆರ್‌ಸಿಬಿ ಅಭಿಮಾನಿಗಳು ‘ಈ ಸಲ ಕಪ್ ನಮ್ದು’ ಎಂದಿದ್ದಾರೆ.

ಕಪ್ ಗೆದ್ದಿರುವ ಆರ್‌ಸಿಬಿ ಕೇಲವ 18 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಚಾಂಪಿಯನ್ ಆಗಿ ಸಾಧಿಸಿರುವುದು ಮಾತ್ರವಲ್ಲದೇ, ಇನ್ನೂ ಅನೇಕ ಮೈಲಿಗಲ್ಲುಗಳನ್ನು ಮೆಟ್ಟಿದೆ. ನಾನಾ ಸಾಧನೆಗಳನ್ನು ಮಾಡಿದೆ.

ಈ ಟೂರ್ನಿಯಲ್ಲಿ ಆರ್‌ಸಿಬಿ ಸಾಧನೆಗಳು;

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

* 18 ವರ್ಷಗಳಲ್ಲಿ ಮೊದಲ ಬಾರಿಗೆ ಚಾಂಪಿಯನ್

* 9 ವರ್ಷಗಳ ನಂತರ ಐಪಿಎಲ್ ಫೈನಲ್‌ಗೆ ಪ್ರವೇಶ ಪಡೆದಿದೆ.

* 9 ವರ್ಷಗಳ ನಂತರ ಲೀಗ್ ಹಂತದಲ್ಲಿ ಟಾಪ್ 2 ಸ್ಥಾನ

* ತನ್ನ ಇತಿಹಾಸದಲ್ಲೇ ಅತ್ಯುತ್ತಮ ಚೇಸ್ (228 ರನ್‌ಗಳು) ದಾಖಲಿಸಿದೆ

* 17 ವರ್ಷಗಳ ನಂತರ ಚೆಪಾಕ್‌ನಲ್ಲಿ ಚೆನ್ನೈ ವಿರುದ್ಧ ಗೆಲುವು ಸಾಧಿಸಿದೆ

* 10 ವರ್ಷಗಳ ನಂತರ ವಾಂಖೆಡೆಯಲ್ಲಿ ಮುಂಬೈ ವಿರುದ್ಧ ಜಯ ದಾಖಲಿಸಿದೆ

* 7 ವರ್ಷಗಳ ನಂತರ ಡೆಲ್ಲಿಯಲ್ಲಿ ಡಿಸಿ ವಿರುದ್ಧ ಗೆದ್ದಿದೆ

* 6 ವರ್ಷಗಳ ನಂತರ ಈಡನ್ ಗಾರ್ಡನ್ಸ್‌ನಲ್ಲಿ ಕೆಕೆಆರ್ ವಿರುದ್ಧ ಗೆಲುವು ಸಾಧಿಸಿದೆ

* ಮೊದಲ ಬಾರಿಗೆ ಲೀಗ್ ಹಂತದಲ್ಲಿ ಎರಡು ಪಂದ್ಯಗಳಲ್ಲೂ ಚೆನ್ನೈ ವಿರುದ್ಧ ಜಯವನ್ನೂ ಪಡೆದಿದೆ

* ಲೀಗ್ ಹಂತದಲ್ಲಿ ಎಲ್ಲಾ ತವರಿನೇತರ (Away) ಪಂದ್ಯಗಳನ್ನು ಗೆದ್ದ ಮೊದಲ ತಂಡವಾಗಿದೆ. 7ಕ್ಕೆ 7ರಲ್ಲಿಯೂ ಗೆಲುವು ದಾಖಲಿಸಿದೆ.

* ಐಪಿಎಲ್ ಸೀಸನ್‌ನಲ್ಲಿ ಯಾವುದೇ ತಂಡದಿಂದ ಮೊದಲ ಬಾರಿಗೆ 10 ಬೇರೆ ಆಟಗಾರರು 50+ ರನ್ ಗಳಿಸಿದ್ದಾರೆ.

* ಒಂದೇ ಸೀಸನ್‌ನಲ್ಲಿ 9 ವಿಭಿನ್ನ ಆರ್‌ಸಿಬಿ ಆಟಗಾರರು ಪ್ಲೇಯರ್ ಆಫ್ ದಿ ಮ್ಯಾಚ್‌ ಆಗಿರುವುದು ಇದೇ ಮೊದಲು

* ಐಪಿಎಲ್ ಪ್ಲೇಆಫ್‌ನಲ್ಲಿ ಪ್ರತಿಸ್ಪರ್ಧಿ ತಂಡವನ್ನು 15 ಓವರ್‌ಗಳೊಳಗೆ ಆಲೌಟ್ ಮಾಡಿದ ಮೊದಲ ತಂಡವಾಗಿದೆ

.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...