ವೃತ್ತಿಪರ ಸಂಸ್ಥೆಯೊಳಗೆ ವ್ಯವಸ್ಥಿತವಾಗಿ ನುಸುಳುತ್ತಿರುವ ಆರ್‌ಎಸ್‌ಎಸ್‌: ಕಾಂಗ್ರೆಸ್

Date:

ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿಯಲ್ಲಿ ನಡೆದ 14 ಕೋಟಿ ರೂ. ಹಗರಣವನ್ನು ಉಲ್ಲೇಖಿಸಿ. ವೃತ್ತಿಪರ ಸಂಸ್ಥೆಗಳಲ್ಲಿ ಆ‌ರ್‌ಎಸ್‌ಎಸ್‌ ವ್ಯವಸ್ಥಿತವಾಗಿ ನುಸುಳುತ್ತಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ.

ಹಗರಣದ ಕುರಿತ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಮಾತನಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ‘2014ರಿಂದ ವೃತ್ತಿಪರ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ವ್ಯವಸ್ಥಿತವಾಗಿ ನುಸುಳುತ್ತಿದೆ. ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿ(ಐಸಿಎಚ್‌ಆರ್) ಅದಕ್ಕೊಂದು ಉದಾಹರಣೆ’ ಎಂದಿದ್ದಾರೆ.

‘ಐಸಿಎಚ್‌ಆರ್ ನಡೆದ ಅಕ್ರಮಗಳ ಬಗ್ಗೆ ಕೇಂದ್ರ ಜಾಗೃತ ದಳ(ಸಿವಿಸಿ) ತನಿಖೆ ನಡೆಸುತ್ತಿದ್ದು, ಆ‌ರ್‌ಎಸ್‌ಎಸ್‌ನ ಅಖಿಲ ಭಾರತೀಯ ಇತಿಹಾಸ್ ಸಂಕಲನ್ ಯೋಜನೆ’ (ಎಬಿಐಎಸ್‌) ಸದಸ್ಯರ ಮೇಲೆ ದೋಷಾರೋಪಣೆ ಮಾಡಿದೆ. ಇದು ಬರೋಬ್ಬರಿ 214 ಕೋಟಿ ಹಗರಣ, ಐಸಿಎಚ್‌ಆರ್‌ಗೆ ಇದು ದೊಡ್ಡ ಮೊತ್ತವಾಗಿದೆ’ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ಥಳೀಯ ಸರ್ಕಾರಗಳ ಚುನಾವಣೆ ವಿಳಂಬ; ಕಾಂಗ್ರೆಸ್ ನಡೆ ಸಂವಿಧಾನ ವಿರೋಧಿಯಲ್ಲವೇ?

‘ಐಸಿಎಚ್‌ಆರ್‌ ಒಂದೇ ಅಲ್ಲ. ಉನ್ನತ ವಿಶ್ವವಿದ್ಯಾಲಯಗಳು ಸೇರಿದಂತೆ ಅನೇಕ ಪ್ರತಿಷ್ಠಿತ ಸಂಸ್ಥೆಗಳನ್ನು ಆ‌ರ್‌ಎಸ್‌ಎಸ್‌ ಬೆಂಬಲಿಗರು ನಾಶಪಡಿಸುತ್ತಿದ್ದಾರೆ. ಇದರಲ್ಲಿ ಅಚ್ಚರಿಪಡುವಂತದ್ದು ಏನಿಲ್ಲ’ ಎಂದು ಹೇಳಿದ್ದಾರೆ.

ಐಸಿಎಚ್‌ಆರ್‌ನಲ್ಲಿ ನಡೆದ 214 ಕೋಟಿ ಹಗರಣವನ್ನು ಸಿವಿಸಿ ತನಿಖೆ ನಡೆಸುತ್ತಿದ್ದು ಎಬಿಐಎಸ್‌ವೈನ ಕೆಲವು ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸಲಹೆ ನೀಡಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...