ಜಮ್ಮು-ಕಾಶ್ಮೀರ | ಕಂದಕಕ್ಕೆ ಉರುಳಿದ ಸೇನಾ ವಾಹನ; ಮೂವರು ಸೈನಿಕರು ಸಾವು

Date:

ಸೇನಾ ವಾಹನವೊಂದು ಕಂದಕಕ್ಕೆ ಉರುಳಿದ್ದು, ಮೂವರು ಸೇನಾ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಂಬನ್‌ನಲ್ಲಿ ನಡೆದಿದೆ.

ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಸೇನಾ ಬೆಂಗಾವಲು ವಾಹನವು ರಾಂಬನ್‌ನಲ್ಲಿನ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ತೆಳುತ್ತಿದ್ದಾಗ, ರಸ್ತೆ ಬದಿಯ 700 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಸೇನೆ, ಪೊಲೀಸರು, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಮತ್ತು ಸ್ಥಳೀಯ ಸ್ವಯಂಸೇವಕರು ಧಾವಿಸಿದ್ದು, ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೂವರು ಸೈನಿಕರ ಮೃತದೇಹವನ್ನು ಹೊರತೆಗೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತರನ್ನು ಅಮಿತ್ ಕುಮಾರ್, ಸುಜೀತ್ ಕುಮಾರ್ ಹಾಗೂ ಮನ್ ಬಹದ್ದೂರ್ ಎಂದು ಗುರುತಿಸಲಾಗಿದೆ. ಕಂದಕಕ್ಕೆ ಉರುಳಿದ ವಾಹನವು ಸಂಪೂರ್ಣವಾಗಿ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...