ಜಮ್ಮು-ಕಾಶ್ಮೀರಕ್ಕೆ ನನ್ನ ಹೃದಯದಲ್ಲಿ ವಿಶೇಷ ಸ್ಥಾನವಿದೆ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ

Date:

ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ಲುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರಿಗೆ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅಭಿನಂದನೆ ಸಲ್ಲಿಸಿದ್ದು, “ಜಮ್ಮು ಮತ್ತು ಕಾಶ್ಮೀರಕ್ಕೆ ನನ್ನ ಹೃದಯದಲ್ಲಿ ವಿಶೇಷ ಸ್ಥಾನವಿದೆ” ಎಂದಿದ್ದಾರೆ.

ಒಮರ್ ಅಬ್ದುಲ್ಲಾ ಅವರಿಗೆ ಶುಭಾಷಯ ತಿಳಿಸಿ ‘ಎಕ್ಸ್‌‘ನಲ್ಲಿ ದೇವೇಗೌಡ ಪೋಸ್ಟ್‌ ಮಾಡಿದ್ದಾರೆ. ‘”‘ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಒಮರ್ ಅಬ್ದುಲ್ಲಾ ಅವರಿಗೆ ಅಭಿನಂದನೆಗಳು. ಅವರು ಈ ಪ್ರದೇಶದಲ್ಲಿ ಶಾಂತಿ ಮತ್ತು ಅಭಿವೃದ್ಧಿ ತರುತ್ತಾರೆಂದು ನಂಬಿದ್ದೇನೆ” ಎಂದಿದ್ದಾರೆ.

“ಒಮರ್ ಅಬ್ದುಲ್ಲಾ ಅವರ ತಂದೆ ಫಾರೂಕ್ ಅಬ್ದುಲ್ಲಾ ಅವರು ನನ್ನ ಆಪ್ತ ಸ್ನೇಹಿತರು. ಅವರಿಗೂ ಅಭಿನಂದನೆಗಳು. ಜಮ್ಮು-ಕಾಶ್ಮೀರಕ್ಕೆ ದೇವರು ಆಶೀರ್ವದಿಸಲಿ. ಜಮ್ಮು-ಕಾಶ್ಮೀರಕ್ಕೆ ನನ್ನ ಹೃದಯದಲ್ಲಿ ಬಹಳ ವಿಶೇಷವಾದ ಸ್ಥಾನವಿದೆ” ಎಂದು ಪೋಸ್ಟ್‌ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...