ಜಾರ್ಖಂಡ್ | ಏರ್‌ ಆ್ಯಂಬುಲೆನ್ಸ್ ಪತನ; 7 ಮಂದಿ ಸಾವು

Date:

ಜಾರ್ಖಂಡ್‌ನ ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆ್ಯಂಬುಲೆನ್ಸ್ ಚಾತ್ರಾ ಜಿಲ್ಲೆಯ ಕಸಾರಿಯಾ ಪಂಚಾಯತ್ ಪ್ರದೇಶದಲ್ಲಿ ಪತನಗೊಂಡಿದೆ. ದುರ್ಘಟನೆಯಲ್ಲಿ ಏಳು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಘಟನೆಯನ್ನು ಚಾತ್ರಾ ಪೊಲೀಸ್ ಅಧೀಕ್ಷಕ ಸುಮಿತ್ ಅಗರವಾಲ್ ದೃಢಪಡಿಸಿದ್ದಾರೆ. ಏರ್ ಆ್ಯಂಬುಲೆನ್ಸ್ ವಿಮಾನದಲ್ಲಿ 7 ಮಂದಿ‌ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಎಲ್ಲರೂ ಮೃತಪಟ್ಟಿದ್ದಾರೆಎಂದು ಹೇಳಿದ್ದಾರೆ.

ಮೃತರನ್ನು ರೋಗಿಯಾಗಿದ್ದ ಸಂಜಯ್ ಕುಮಾರ್, ಇಬ್ಬರು ಪೈಲಟ್‌ಗಳಾದ ವಿವೇಕ್ ವಿಕಾಶ್ ಭಗತ್ ಮತ್ತು ಸವರಾಜ್‌ದೀಪ್ ಸಿಂಗ್, ವೈದ್ಯ ವಿಕಾಶ್ ಕುಮಾರ್ ಗುಪ್ತಾ, ಪ್ಯಾರಾಮೆಡಿಕ್ ಸಚಿನ್ ಕುಮಾರ್ ಮಿಶ್ರಾ ಹಾಗೂ ಸಹಾಯಕರು ಅರ್ಚನಾ ದೇವಿ ಮತ್ತು ಧುರು ಕುಮಾರ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತನಗೊಂಡ ವಿಮಟನವು ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನಿರ್ವಹಣೆಯಲ್ಲೊತ್ತು. ರಾಂಚಿ ಮತ್ತು ದೆಹಲಿ ಮಾರ್ಗದಲ್ಲಿ ವೈದ್ಯಕೀಯ ತುರ್ತು ಸ್ಥಳಾಂತರ ಸೇವೆಗೆ ಬಳಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಮಾಹಿತಿ ಪ್ರಕಾರ, “ವಿಮಾನದಲ್ಲಿ 41 ವರ್ಷದ ರೋಗಿ ಸಂಜಯ್ ಕುಮಾರ್ ಅವರನ್ನು ಕರೆದೊಯ್ಯಲಾಗುತ್ತಿತ್ತು. ಈ ವೇಳೆ, ಹವಾಮಾನ ಕಾರಣದಿಂದ ಮಾರ್ಗ ಬದಲಾವಣೆ ಮಾಡಲು ಕೋಲ್ಕತ್ತಾ ನಿಯಂತ್ರಣಕ್ಕೆ ಪೈಲಟ್ ಮನವಿ ಮಾಡಿಕೊಂಡಿದ್ದರು. ಆದರೆ, ಕೆಲವೇ ನಿಮಿಷಗಳಲ್ಲಿ ಸಂವಹನ ಮತ್ತು ರಾಡಾರ್ ಸಂಪರ್ಕ ಕಳೆದುಕೊಂಡಿತು. ಬಳಿಕ‌ ಪತನಗೊಂಡಿದೆ. ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.”

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...