ಬಿಹಾರ | ಜೆಡಿಯು ಹಿರಿಯ ನಾಯಕನ ಗುಂಡಿಕ್ಕಿ ಹತ್ಯೆ

Date:

ಜೆಡಿಯುನ ಹಿರಿಯ ನಾಯಕ ಕೈಲಾಶ್ ಮಹತೋ ಅವರನ್ನು ದುಷ್ಕರ್ಮಿಗಳು ಬಿಹಾರದ ಕಟಿಹಾರದ ಬರಾರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗುರುವಾರ(ಏಪ್ರಿಲ್ 27) ನಡುರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

70 ವರ್ಷದ ಜೆಡಿಯು ನಾಯಕನ ಮನೆಯ ಮುಂಭಾಗ ಬೈಕ್‌ನಲ್ಲಿ ಬಂದಿದ್ದ ಅಪರಿಚಿತರುಹೊಟ್ಟೆ, ತಲೆ ಭಾಗಕ್ಕೆ ಗುಂಡು ಹಾರಿಸಿದ್ದಾರೆ.

ಭೂವಿವಾದದ ದ್ವೇಷದ ಹಿನ್ನೆಲೆ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ತಮ್ಮ ಜೀವಕ್ಕೆ ಅಪಾಯವಿದೆ ಭದ್ರತೆ ಒದಗಿಸಬೇಕು ಎಂದು ಹತ್ಯೆಯಾದ ಕೈಲಾಶ್ ಮಹತೋ ಕೆಲವು ದಿನಗಳ ಹಿಂದಷ್ಟೆ ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೈಲಾಶ್ ಮಹತೋ ಅವರು ಬರಾರಿ ಥಾಣಾ ಪ್ರದೇಶದ ಪುರ್ಬಿ ನಗರ ಪಂಚಾಯತ್‌ ವ್ಯಾಪ್ತಿಯ ವಾರ್ಡ್‌ 12ರ ನಿವಾಸಿಯಾಗಿದ್ದರು.

ಕಟಿಹಾರದ ಎಸ್‌ಡಿಪಿಒ ಓಂ ಪ್ರಕಾಶ್ ಮಾತನಾಡಿ, “ ನಾವು ತನಿಖೆಯನ್ನು ಆರಂಭಿಸಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ದುಷ್ಕರ್ಮಿಗಳು ನಾಲ್ಕರಿಂದ ಐದು ಸುತ್ತು ಗುಂಡುಗಳನ್ನು ಹಾರಿಸಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮಾತ್ರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...