ಪಾಟ್ನಾ| ಜೆಡಿಯು ಯುವ ಮುಖಂಡನಿಗೆ ಗುಂಡಿಕ್ಕಿ ಹತ್ಯೆ

Date:

ನಿನ್ನೆ (ಏಪ್ರಿಲ್ 24) ತಡರಾತ್ರಿ ನಿತೀಶ್ ಕುಮಾರ್ ಅವರ ಜನತಾ ದಳ-ಯುನೈಟೆಡ್‌ನ (ಜೆಡಿಯು) ಯುವ ಮುಖಂಡರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯ ನಡುವೆ ಈ ಘಟನೆ ನಡೆದಿದೆ. ಜೆಡಿಯು ಯುವ ಮುಖಂಡ ಸೌರಭ್ ಕುಮಾರ್ ಅವರು ಮದುವೆ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದಾಗ ಗುಂಡಿಕ್ಕೆ ಕೊಲೆಗೈಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರ್ಸಾ ಬಜಾರ್ ಗ್ರಾಮದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಅವರ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿ ಮುನ್ಮುಮ್ ಕುಮಾರ್ ಗಾಯಗೊಂಡಿದ್ದಾರೆ ಎಂದು ಪನ್‌ಪುನ್‌ನ ಪೊಲೀಸ್ ಠಾಣೆ ಅಧಿಕಾರಿ ಮಸೌರ್ಹಿ ಕನ್ಹಯ್ಯಾ ಸಿಂಗ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಕೆನಡಾ: ಭಾರತೀಯ ಮೂಲದ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ

ಬೈಕ್‌ನಲ್ಲಿ ಬಂದ ನಾಲ್ವರು ಅಪರಿಚಿತರು ಸೌರಭ್ ಅವರ ತಲೆಗೆ ಎರಡು ಗುಂಡು ಹಾರಿಸಿದ್ದು, ಅವರ ಸಹಚರ ಮುನ್ಮುನ್ ಕುಮಾರ್ ಅವರಿಗೆ ಮೂರು ಬಾರಿ ಗುಂಡು ಹಾರಿಸಿದ್ದಾರೆ. ಕೂಡಲೇ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಗಿದ್ದು ಅಲ್ಲಿ ವೈದ್ಯರು ಸೌರಭ್ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮುನ್ಮುನ್ ಅವರ ಗಂಭೀರವಾಗಿದೆ.

ರಾತ್ರಿಯೇ ಪಾಟ್ನಾ ಪೊಲೀಸ್ ತಂಡವು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದೆ. ಹತ್ಯೆ ಖಂಡಿಸಿ ಆಕ್ರೋಶಗೊಂಡ ಸ್ಥಳೀಯರು ರಸ್ತೆ ತಡೆ ನಡೆಸಿದ್ದಾರೆ. ಸುದ್ದಿ ತಿಳಿದ ಕೂಡಲೇ ಲಾಲೂ ಪ್ರಸಾದ್ ಯಾದವ್ ಅವರ ಪುತ್ರಿ ಮಿಸಾ ಭಾರ್ತಿ ಪುನ್ ಪುನ್ ಗೆ ಆಗಮಿಸಿ ಸಂತ್ರಸ್ತರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...