ಜಾರ್ಖಂಡ್ | ಗೃಹ ಸಹಾಯಕನ ಮನೆಯಲ್ಲಿ ಅಪಾರ ಪ್ರಮಾಣದ ಹಣ ವಶ; ಸಚಿವರೊಂದಿಗೆ ನಂಟು ಆರೋಪ

Date:

ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಗೆ ಸಂಬಂಧಿಸಿದ ಗೃಹ ಸಹಾಯಕನ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಅಪಾರ ಪ್ರಮಾಣದ ‘ಲೆಕ್ಕವಿಲ್ಲದ’ ಹಣವನ್ನು ವಶಕ್ಕೆ ಪಡೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

2023ರ ಫೆಬ್ರವರಿಯಲ್ಲಿಯೇ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಮಾಜಿ ಮುಖ್ಯ ಇಂಜಿನಿಯರ್ ವೀರೇಂದ್ರ ಕುಮಾರ್ ರಾಮ್ ಅವರನ್ನು ಬಂಧಿಸಿತ್ತು. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಶೋಧ ನಡೆಸುತ್ತಿದೆ. ಈ ವೇಳೆ, ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಸಹಾಯಕನ ಮನೆಯಲ್ಲಿಯೂ ಶೋಧ ನಡೆಸಿದ್ದಾರೆ.

ದಾಳಿಯ ವೇಳೆ, 500 ಮುಖಬೆಲೆಯ ಸುಮಾರು 20-30 ಕೋಟಿ ರೂ. ನಗದು ಮತ್ತು ಚಿನ್ನಾಭರಣಗಳನ್ನೂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಮುಖ್ಯ ಇಂಡಿಜಿಯರ್ ರಾಮ್ ವಿರುದ್ಧ ರಾಜ್ಯ ಭ್ರಷ್ಟಾಚಾರ ನಿಗ್ರಹ ದಳ ದೂರು ದಾಖಲಿಸಿದ ಬಳಿಕ, ಅಕ್ರಮ ಹಣ ವರ್ಗಾವಣೆ ಪ್ರಕರಣವು ಬೆಳಕಿಗೆ ಬಂದಿದೆ. 2023ರ ಇಡಿ ಹೇಳಿಕೆಯ ಪ್ರಕಾರ, ರಾಮ್ ಅವರು ಗುತ್ತಿಗೆದಾರರಿಗೆ ಟೆಂಡರ್‌ಗಳನ್ನು ಹಂಚಿಕೆ ಮಾಡಲು ಕಮಿಷನ್ ಹೆಸರಿನಲ್ಲಿ ಹಣ ಪಡೆದಿದ್ದಾರೆ. ಅಕ್ರಮವಾಗಿ ಗಳಿಸಿದ ಹಣವನ್ನು ರಾಮ್ ಮತ್ತು ಅವರ ಕುಟುಂಬ ಸದಸ್ಯರು ‘ಅತ್ಯಂತ ಅದ್ದೂರಿ ಜೀವನಶೈಲಿಯ ಬದುಕಿಗಾಗಿ’ ಬಳಸಿದ್ದಾರೆ ಎಂದು ಆರೋಪಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...