ಜಾರ್ಖಂಡ್| ಇನ್‌ಸ್ಟಾ ರೀಲ್ಸ್ ಮಾಡಲು 100 ಅಡಿ ಎತ್ತರದಿಂದ ನೀರಿಗೆ ಜಿಗಿದ ಯುವಕ ಸಾವು

Date:

ಇನ್‌ಸ್ಟಾಗ್ರಾಂ ರೀಲ್ಸ್ ಮಾಡಲು ಹೋಗಿ ಯುವಕನೋರ್ವ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಜಾರ್ಖಂಡ್‌ನ ಸಾಹಿಬ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ.

18 ವರ್ಷದ ಯುವಕ ತೌಸಿಫ್ ಇನ್‌ಸ್ಟಾಗ್ರಾಮ್ ರೀಲ್ ಮಾಡಲು ಎತ್ತರದಿಂದ ಆಳವಾದ ನೀರಿಗೆ ಹಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತೌಸಿಫ್ ಸೋಮವಾರ ಸಂಜೆ ಸುಮಾರು 100 ಅಡಿ ಎತ್ತರದಿಂದ ಕ್ವಾರಿ ಕೆರೆಗೆ ಹಾರಿದ್ದಾನೆ. ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ಆತನ ಸ್ನೇಹಿತರು ಆತನನ್ನು ರಕ್ಷಿಸಲು ಯತ್ನಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  1 ಗಂಟೆ ಕೈಕೊಟ್ಟ ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್ ಸರ್ವರ್: 3 ಬಿಲಿಯನ್‌ ಡಾಲರ್‌ ಕಳೆದುಕೊಂಡ ಝುಕರ್ ಬರ್ಗ್‌!

ಸ್ಥಳೀಯರು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿ ಯುವಕನ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಯುವಕ ನೀರಿಗೆ ಜಿಗಿದಿರುವುದನ್ನು ಆತನ ಸ್ನೇಹಿತ ರೆಕಾರ್ಡ್ ಮಾಡಿದ್ದಾರೆ. ಆದರೆ, ನೀರಿಗೆ ಬಿದ್ದ ಕೂಡಲೇ ಈಜಲು ಆರಂಭಿಸಿದ ಯುವಕ ನೀರಿನಲ್ಲಿ ಮುಳುಗಿದ್ದಾನೆ.

ಪೊಲೀಸ್ ಉಪಾಧೀಕ್ಷಕ ವಿಜಯ್ ಕುಮಾರ್ ಕುಶ್ವಾಹ, “ಸುಮಾರು ಅಡಿ ಆಳದ ನೀರಿಗೆ ಹಾರಿದ ಕಾರಣ ಯುವಕ ತನ್ನನ್ನು ನಿಯಂತ್ರಿಸಲು ಸಾಧ್ಯವಾಗದೆ ಮುಳುಗಿದ್ದಾನೆ” ಎಂದು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...