ಜಮ್ಮು ಕಾಶ್ಮೀರ ಪೊಲೀಸರ ಮೇಲೆ ಹಲ್ಲೆ: ಲೆ.ಕರ್ನಲ್‌ಗಳು ಸೇರಿ 16 ಮಂದಿ ವಿರುದ್ಧ ಪ್ರಕರಣ ದಾಖಲು

Date:

ಜಮ್ಮು ಕಾಶ್ಮೀರ ಕುಪ್ವಾರ ಪೊಲೀಸ್‌ ಠಾಣೆಯ ಮೇಲೆ ದಾಳಿ ನಡೆಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಸೇನೆಯ ಮೂನರು ಲೆಫ್ಟಿನೆಂಟ್ ಕರ್ನಲ್ ಹಾಗೂ 13 ಸಿಬ್ಬಂದಿಯ ವಿರುದ್ಧ ಕೊಲೆ ಯತ್ನ ಹಾಗೂ ಡಕಾಯಿತಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ಬುಧವಾರ ಘಟನೆ ನಡೆದಿದ್ದು, ಸೈನಿಕನೊಬ್ಬನನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಡ್ರಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದಾಗ ಗಲಭೆ ಉಂಟಾಗಿದೆ. ಈ ಘಟನೆ ನಡೆದ ನಂತರ ಸುಮಾರು 60 ಮಂದಿ ಯೋಧರು ಪೊಲೀಸ್‌ ಠಾಣೆಯ ದಾಳಿ ನಡೆಸಿದ್ದಾರೆ.

ಎಫ್‌ಐಆರ್‌ ಪ್ರಕಾರ ಸೇನಾ ಯೋಧರ ಗುಂಪು ಲೆಫ್ಟಿನೆಮಟ್‌ ಕರ್ನಲ್‌ಗಳಾದ ಅಂಕಿದ್‌ ಸೂದ್‌, ರಾಜೀವ್‌ ಚೌಹಾನ್ ಹಾಗೂ ನಿಖಿಲ್ ಅವರ ನೇತೃತ್ವದಲ್ಲಿ ದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೋರಾಟಗಳನ್ನು ಹತ್ತಿಕ್ಕಿದ ಗೌಡರ ಹಾಸನದಲ್ಲಿ ಮತ್ತೆ ಮೊಳಗಿದ ಹೋರಾಟದ ಕೂಗು

ಬಲವಂತವಾಗಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ಈ ಗುಂಪು ಪೊಲೀಸ್‌ ಸಿಬ್ಬಂದಿಯ ಮೇಲೆ ಬಂದೂಕು ಹಾಗೂ ದೊಣ್ಣೆಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ದಾಳಿ ನಡೆಸಿದ ನಂತರವೂ ಇನ್ನಷ್ಟು ಸಿಬ್ಬಂದಿಯೊಂದಿಗೆ ಆಗಮಿಸಿದ ಗುಂಪು ಪೊಲೀಸರ ಮೊಬೈಲ್‌ ಫೋನುಗಳನ್ನು ವಶಪಡಿಸಿಕೊಂಡಿತ್ತಲ್ಲದೆ ಪೊಲೀಸ್‌ ಕಾನ್ಸ್‌ಟೇಬಲ್‌ ಒಬ್ಬರನ್ನು ಸ್ಥಳದಿಂದ  ಅಪಹರಿಸಿದರು.

ಹಿರಿಯ ಪೊಲೀಸ್‌ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಪೊಲೀಸ್‌ ಕಾನ್ಸ್‌ಟೇಬಲ್‌ ಅವರನ್ನು ಸೇನೆಯಿಂದ ಬಿಡಿಸಿಕೊಳ್ಳಲಾಯಿತು.

ಘಟನೆಗೆ ಸಂಬಂಧಿಸಿದಂತೆ ಸೇನಾ ಅಧಿಕಾರಿಗಳ ವಿರುದ್ಧ 186, 332, 307,342 ಹಾಗೂ 147ರ ಐಪಿಸಿ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

931f0c6c51d5094fd09854fe60afc89197e460e7a77cac502ebfd2074238fae8?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...