ಕಿರಿಯ ವಿದ್ಯಾರ್ಥಿ ಮೇಲೆ ಹಿರಿಯ ವಿದ್ಯಾರ್ಥಿಗಳಿಂದ ಹಲ್ಲೆ; ಬೆಲ್ಟ್‌ನಿಂದ ಥಳಿಸಿದ ವಿಡಿಯೋ ವೈರಲ್

Date:

ಶಾಲಾ-ಕಾಲೇಜುಗಳಲ್ಲಿ ರ‍್ಯಾಗಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ. ಆದಾಗ್ಯೂ, ಅಲ್ಲಲ್ಲಿ ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್ ಹೆಸರಿನಲ್ಲಿ ಕಿರಿಯರ ಮೇಲೆ ದೌರ್ಜನ್ಯ ಎಸಗುವ ಘಟನೆಗಳು ವರದಿಯಾಗುತ್ತಲೇ ಇವೆ. ಅಂಥದ್ದೇ ಘಟನೆಯೊಂದರಲ್ಲಿ, ಕಿರಿಯ ವಿದ್ಯಾರ್ಥಿಯೊಬ್ಬನಿಗೆ ಹಿರಿಯ ವಿದ್ಯಾರ್ಥಿಗಳು ಬೆದರಿಕೆ ಹಾಕುತ್ತಿರುವ ಮತ್ತು ಬೆಲ್ಟ್‌ನಿಂದ ಥಳಿಸಿ, ಹಲ್ಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ.

ಗುಜರಾತ್‌ನ ಸೂರತ್‌ನಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ಕಾಲೇಜು ವಿದ್ಯಾರ್ಥಿಯೊಬ್ಬ ಕಿರಿಯ ವಿದ್ಯಾರ್ಥಿಯನ್ನು ಬೆಲ್ಟ್‌ನಿಂದ ಥಳಿಸುತ್ತಿರುವುದು. ಕೆಲ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಯನ್ನು ಸುತ್ತುವರೆದಿದ್ದು, ಮೌನವಾಗಿ ನೋಡುತ್ತಿರುವುದು ಕಂಡುಬಂದಿದೆ.

ನಿಖರವಾಗಿ ಘಟನೆಯ ಯಾವಾಗ ನಡೆಯಿತು, ಅವರು ಯಾವ ಕಾಲೇಜಿನ ವಿದ್ಯಾರ್ಥಿಗಳು ಎಂಬುದು ಗೊತ್ತಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಬೆದರಿಸುವಿಕೆ ಅಲ್ಲ. ಇದು ಅಹಂಕಾರವನ್ನು ಸೂಚಿಸುತ್ತದೆ. ಥಳಿತಕ್ಕೊಳಗಾದ ವಿದ್ಯಾರ್ಥಿ ತನ್ನ ಮೇಲಿನ ದಾಳಿಯನ್ನು ಸಮ್ಯಮದಿಂದ ವಿರೋಧಿಸಿದ್ದಾನೆ. ಆತನ ತಾಳ್ಮೆ ಮತ್ತು ಪ್ರತಿರೋಧವನ್ನು ಶ್ಲಾಘಿಸಬೇಕು. ತಪ್ಪಿತಸ್ಥ ವಿದ್ಯಾರ್ಥಿಗಳ ವಿರುದ್ಧ ಕ್ರಮ ಜರುಗಿಸಬೇಕು” ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...