ಚುನಾವಣಾ ಆಯುಕ್ತರಾಗಿ ಅರುಣ್ ಗೋಯಲ್ ನೇಮಕ; ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಪೀಠ

Date:

ಕೇಂದ್ರ ಚುನಾವಣಾ ಆಯುಕ್ತರನ್ನಾಗಿ ಅರುಣ್ ಗೋಯಲ್ ಅವರನ್ನು ನೇಮಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ನೇತೃತ್ವದ ನ್ಯಾಯಪೀಠವು ಹಿಂದೆ ಸರಿದಿದೆ.

‘ಇನ್ನೊಂದು ನ್ಯಾಯಪೀಠವು ಈ ಅರ್ಜಿಯ ವಿಚಾರಣೆ ನಡೆಸಲು ಪಟ್ಟಿಮಾಡಲಾಗಿದೆ’ ಎಂದು ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ ಮತ್ತು ಬಿ.ವಿ. ನಾಗರತ್ನಾ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

ವಿಚಾರಣೆಯಿಂದ ಹಿಂದೆ ಸರಿಯುವ ಮೊದಲು ಪೀಠವು, ‘ಗೋಯಲ್ ಅವರನ್ನು ನೇಮಿಸುವಾಗ ಯಾವ ನಿಯಮಗಳನ್ನು ಉಲ್ಲಂಘಿಸಲಾಗಿದೆ’ ಎಂದು ಅರ್ಜಿ ಸಲ್ಲಿಸಿದ್ದ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌ ಎಂಬ ಸ್ವಯಂಸೇವಾ ಸಂಸ್ಥೆಯನ್ನು ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣಾ ಆಯೋಗದ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿ ಮಾರ್ಚ್‌ 2ರಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಆಧರಿಸಿ ಈ ಅರ್ಜಿ ಸಲ್ಲಿಸಲಾಗಿದೆ ಎಂದೂ ನ್ಯಾಯಪೀಠ ಹೇಳಿದೆ.

ಸ್ವಯಂಸೇವಾ ಸಂಸ್ಥೆಯ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಪ್ರಶಾಂತ್ ಭೂಷಣ್ ಅವರು,‘ ಸರ್ಕಾರದ ಆಯ್ಕೆ ಪ್ರಕ್ರಿಯೆ ಪ್ರಶ್ನಾರ್ಹವಾಗಿದೆ’ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...