ಮನೆಯಲ್ಲಿ ನಗದು ಪತ್ತೆ ಹಗರಣ: ತನಿಖಾ ತಂಡದ ವರದಿ ವಿರುದ್ಧ ಸುಪ್ರೀಂ ಮೊರೆ ಹೋದ ನ್ಯಾಯಮೂರ್ತಿ ಯಶವಂತ್‌ ವರ್ಮಾ

Date:

ಕಳೆದ ಮಾರ್ಚ್‌ನಲ್ಲಿ ಸಂಭವಿಸಿದ ಅಗ್ನಿ ಅನಾಹುತ ಸಂದರ್ಭ ನವದೆಹಲಿಯ ಅಧಿಕೃತ ನಿವಾಸದಲ್ಲಿ ಅಪಾರ ಪ್ರಮಾಣದ ನೋಟಿನ ಕಂತೆಗಳು ಪತ್ತೆಯಾದ ಘಟನೆ ಬಳಿಕ ವಿವಾದದ ಕೇಂದ್ರ ಬಿಂದುವಾಗಿರುವ ನ್ಯಾಯಮೂರ್ತಿ ಯಶವಂತ್‌ ವರ್ಮಾ ವಿಶೇಷ ತನಿಖಾ ತಂಡದ ವರದಿ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ನ್ಯಾಯಮೂರ್ತಿಗಳ ತನಿಖಾ ತಂಡ ನೀಡಿದ್ದ ವರದಿಯನ್ನು ಅಮಾನ್ಯ ಮಾಡುವಂತೆ ಕೋರಿ ನ್ಯಾಯಮೂರ್ತಿ ವರ್ಮಾ ಅರ್ಜಿ ಸಲ್ಲಿಸಿದ್ದಾರೆ. ಅಧಿಕೃತ ನಿವಾಸದಲ್ಲಿ ಪತ್ತೆಯಾದ ನಗದಿನ ವಿಚಾರದಲ್ಲಿ ನ್ಯಾಯಮೂರ್ತಿ ವರ್ಮಾ ರಹಸ್ಯ ಅಥವಾ ಸಕ್ರಿಯ ನಿಯಂತ್ರಣ ಹೊಂದಿದ್ದಕ್ಕೆ ಪ್ರಬಲವಾದ ಪುರಾವೆ ಇದೆ ಎಂದು ತನಿಖಾ ವರದಿಯಲ್ಲಿ ಹೇಳಲಾಗಿತ್ತು.

ಇದನ್ನು ಓದಿದ್ದೀರಾ? ಹಣ ಪತ್ತೆ ಹಗರಣ: ನ್ಯಾಯಮೂರ್ತಿ ವರ್ಮಾ ದೈನಂದಿನ ವಿಚಾರಣೆ ಮಾಡುವಂತಿಲ್ಲ, ಆದೇಶ- ತೀರ್ಪು ನೀಡುವಂತಿಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಮೂರ್ತಿ ವರ್ಮಾ ವಿರುದ್ಧದ ವಾಗ್ದಂಡನೆಗೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿದ್ದ ಸಂಜೀವ್ ಖನ್ನಾ ಮಾಡಿದ್ದ ಶಿಫಾರಸ್ಸು ರದ್ದು ಪಡಿಸುವಂತೆಯೂ ರಿಟ್ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಸಂವಿಧಾನಾತ್ಮಕ ಹುದ್ದೆಯ ಹಾಗೂ ವೈಕ್ತಿಯ ಹಕ್ಕುಗಳಿಗೆ ವಿರುದ್ಧವಾಗಿ ತೀರಾ ಒರಟಾಗಿ ಸಿದ್ಧಪಡಿಸಿದ ಆಧಾರ ರಹಿತ ವರದಿ ಇದಾಗಿದೆ ಎಂದು ನ್ಯಾಯಮೂರ್ತಿ ಪ್ರತಿಪಾದಿಸಿದ್ದಾರೆ.

ನ್ಯಾಯಮೂರ್ತಿ ವರ್ಮಾ ವಿರುದ್ಧ ವಾಗ್ದಂಡನೆ ಪ್ರಕ್ರಿಯೆಯನ್ನು ಸರ್ಕಾರ ಮುಂದಿನ ಮುಂಗಾರು ಅಧಿವೇಶನದಲ್ಲಿ ಆರಂಭಿಸಲಿದ್ದು, ಅಧಿವೇಶನ ಆರಂಭಕ್ಕೆ ಮುನ್ನ ಈ ಅರ್ಜಿ ಸಲ್ಲಿಕೆಯಾಗಿದೆ.

ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ಮೂವರು ನ್ಯಾಯಮೂರ್ತಿಗಳ ತಂಡ ಸಂಪೂರ್ಣ ಹಾಗೂ ನ್ಯಾಯಸಮ್ಮತ ವಿಚಾರಣೆ ನಡೆಸದೇ ಪ್ರತಿಕೂಲ ವರದಿ ನೀಡಿದೆ ಎನ್ನುವುದು ನ್ಯಾಯಮೂರ್ತಿ ವರ್ಮಾ ಅವರ ವಾದ ಎಂದು ಘಟನಾವಳಿಗಳ ಬಗ್ಗೆ ಮಾಹಿತಿ ಇರುವ ಮೂಲಗಳು ಹೇಳಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...