ತೇಜಸ್ವಿ ಸೂರ್ಯ ಒಬ್ಬ ಗೂಂಡಾ, ಮೀನು ತಿನ್ನುತ್ತಾನೆ ಎಂದ ಕಂಗನಾ ರನೌತ್: ವಿಡಿಯೋ ವೈರಲ್

Date:

ಬಾಲಿವುಡ್‌ ನಟಿ ಹಾಗೂ ಹಿಮಾಚಲ ಪ್ರದೇಶದ ಬಿಜೆಪಿ ಲೋಕಸಭಾ ಅಭ್ಯರ್ಥಿ ಕಂಗನಾ ರನೌತ್ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಬಗ್ಗೆ ಹೇಳಿದ ಮಾತು ಸಾಮಾಜಿಕ ಮಾಧ್ಯಮದಲ್ಲಿ ಎಲ್ಲಡೆ ವೈರಲ್‌ ಆಗುತ್ತದೆ.

ಹಿಮಾಚಲ ಪ್ರದೇಶದ ಮಂಡಿ ಪ್ರದೇಶದಲ್ಲಿ ಶನಿವಾರ(ಮೇ.04) ಪ್ರಚಾರ ಮಾಡುವ ಸಂದರ್ಭದಲ್ಲಿ ತೇಜಸ್ವಿ ಸೂರ್ಯ ಗುಂಡಾಗಿರಿ ಮಾಡುತ್ತಾನೆ, ಆತ ಮೀನು ತಿನ್ನುತ್ತೇನೆ ಎಂದು ಹೇಳಿದರು. ಆದರೆ ವಾಸ್ತವವಾಗಿ ಬಿಹಾರದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಬಗ್ಗೆ ಹೇಳಬೇಕಾಗಿತ್ತು. ಆದರೆ ಬಾಯಿತಪ್ಪಿ ಕರ್ನಾಟಕದ ಬಿಜೆಪಿ ನಾಯಕನ ಬಗ್ಗೆ ಮಾತನಾಡಿದ್ದಾರೆ.

ಕಂಗನಾ ರನೌತ್ ಹೇಳಿರುವ ದೃಶ್ಯ ಈಗ ಎಲ್ಲಡೆ ವೈರಲ್‌ ಆಗುತ್ತಿದೆ. ಬಿಜೆಪಿ ನಾಯಕಿ ತಮ್ಮ ಪಕ್ಷದವರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಎಲ್ಲಡೆ ಟ್ರೋಲ್ ಆಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಯನ್ನಾಗಿಸಿದ ಹಾಸನಕ್ಕೆ ಗೌಡರು ಕೊಟ್ಟ ಉಜ್ವಲ ಕೊಡುಗೆ ಈ ಪ್ರಜ್ವಲ

ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭ ಏಪ್ರಿಲ್‌ 9 ರಂದು ಬಿಹಾರದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಹೆಲಿಕಾಪ್ಟರ್‌ನಲ್ಲಿ ಮೀನು ಸೇವಿಸಿದ್ದು ಬಹಳಷ್ಟು ಟೀಕೆಗೆ ಒಳಗಾಗಿತ್ತು.

ಕಂಗನಾ ರನೌತ್‌ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಯಾದವ್‌, ಆಕೆ ಯಾರು ಎಂದು ಪ್ರಶ್ನಿಸಿದ್ದಾರೆ.

ಕಂಗನಾ ರನೌತ್‌ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಈಕೆಯ ವಿರುದ್ಧ ಕಾಂಗ್ರೆಸ್‌ನಿಂದ ವಿಕ್ರಮಾದಿತ್ಯ ಸಿಂಗ್‌ ಕಣಕ್ಕಿಳಿದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...