ಕರೂರು ಕಾಲ್ತುಳಿತ ಪ್ರಕರಣ : ಸಿಬಿಐ ತನಿಖೆಗೆ ವಿಜಯ್ ಹಾಜರು

Date:

ಕರೂರು ಕಾಲ್ತುಳಿತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರು ಸೋಮವಾರ ದೆಹಲಿಯಲ್ಲಿರುವ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ಆಗಮಿಸಿದ್ದಾರೆ.

ಈಗಾಗಲೇ ಅವರಿಗೆ ಭದ್ರತೆ ಒದಗಿಸುವಂತೆ ದೆಹಲಿ ಪೊಲೀಸರಿಗೆ ಮನವಿ ಮಾಡಿದ್ದರು.

ಜನವರಿ 6 ಎಂದು ಸಿಬಿಐ ನೀಡಿರುವ ಸಮನ್ಸ್ ನಲ್ಲಿ ವಿಜಯ್ ಅವರು ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಹೇಳಲಾಗಿತ್ತು. ಅದೇ ರೀತಿಯಲ್ಲಿ ಸೋಮವಾರ ಬೆಳಗ್ಗೆ 7 ಗಂಟೆಗೆ ಚೆನ್ನೈನಿಂದ ಚಾರ್ಟರ್ಡ್ ಫ್ಲೈಟ್ ಮೂಲಕ ದೆಹಲಿಗೆ ತೆರಳಿದ್ದಾರೆ ಎಂದು ಟಿವಿಕೆ ಮೂಲಗಳು ಹೇಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆಯು ‘ಟಿವಿಕೆ’ಯ ಹಲವಾರು ಪದಾಧಿಕಾರಿಗಳನ್ನು ಸಹ ವಿಚಾರಣೆ ನಡೆಸಲಿದೆ.

ಘಟನೆಯ ಹಿನ್ನೆಲೆ

2025 ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ವಿಜಯ್ ಪಾಲ್ಗೊಂಡಿದ್ದ ರಾಜಕೀಯ ಸಭೆಯಲ್ಲಿ ಉಂಟಾದ ಕಾಲ್ತುಳಿತಕ್ಕೆ 41 ಮಂದಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ‘ಎಸ್ಐಟಿ’ಯನ್ನು ರಚಿಸಿತ್ತು. ಸುಪ್ರೀಂ ಕೋರ್ಟಿನ ಆದೇಶದ ನಂತರ ‘ಎಸ್ಐಟಿ’ಯಿಂದ ಪ್ರಕರಣದ ತನಿಖೆಯನ್ನು ‘ಸಿಬಿಐ’ಗೆ ವರ್ಗಾಹಿಸಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...