ಎಂಜಿನ್‌ನಲ್ಲಿ ಬೆಂಕಿ: ಟರ್ಕಿಶ್ ಏರ್‌ಲೈನ್ಸ್ ವಿಮಾನ ಕೋಲ್ಕತ್ತಾ ಏರ್‌ಪೋರ್ಟ್‌ನಲ್ಲಿ ತುರ್ತು ಲ್ಯಾಂಡಿಂಗ್‌

Date:

ಕಠ್ಮಂಡುವಿನಿಂದ ಇಸ್ತಾನ್‌ಬುಲ್‌ಗೆ ತೆರಳುತ್ತಿದ್ದ ಟರ್ಕಿಶ್ ಏರ್‌ಲೈನ್ಸ್ ಪ್ರಯಾಣಿಕ ವಿಮಾನವು ಬುಧವಾರ ಮಧ್ಯಾಹ್ನ ಟೇಕಾಫ್ ಆದ ಕೆಲವೇ ಸಮಯದಲ್ಲಿ ಅದರ ಬಲ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೋಲ್ಕತ್ತಾದಲ್ಲಿ ತುರ್ತು ಲ್ಯಾಂಡಿಂಗ್‌ ಆಗಿದೆ.

THY 727 ವಿಮಾನವು ಸ್ಥಳೀಯ ಸಮಯ 13:28 ಕ್ಕೆ ಟೇಕಾಫ್ ಆಯಿತು. ಹೊರಟ 4 ನಿಮಿಷಗಳಲ್ಲೇ ಸಮಸ್ಯೆ ಕಾಣಿಸಿಕೊಂಡಿತು. ಟೇಕಾಫ್ ಆದ ಕೂಡಲೇ ಬಲ ಇಂಜಿನ್‌ಗೆ ಬೆಂಕಿ ತಗುಲಿತು ಎಂದು ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಜನರಲ್ ಮ್ಯಾನೇಜರ್ ತೆಕನಾಥ್ ಸಿತೌಲಾ ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಸಿಬ್ಬಂದಿ ಪರಿಸ್ಥಿತಿಯನ್ನು ನಿರ್ಣಯಿಸುತ್ತಿದ್ದಂತೆ ವಿಮಾನವನ್ನು ಸುಮಾರು 10 ನಿಮಿಷಗಳ ಕಾಲ ಹಾರಾಡಿಸಲಾಯಿತು. ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸುಮಾರು 15 ನಿಮಿಷಗಳ ಕಾಲ ತಾತ್ಕಾಲಿಕವಾಗಿ ಮುಚ್ಚಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇಸ್ರೇಲ್ ಸಂಗದಲ್ಲಿ ‘ಶಿಕಾರಿ’- ಪ್ಯಾಲೆಸ್ತೀನ್ ಜೊತೆ ‘ಪರಾರಿ’; ಕಪಟ ನಾಟಕವಲ್ಲವೇ ಮೋದೀಜಿ?

ವಿಮಾನವು ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು. ಇಳಿಯುವ ಮೊದಲು ಬಲ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಕ್ಯಾಪ್ಟನ್ ಕೋಲ್ಕತ್ತಾ ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಮಾಹಿತಿ ನೀಡಿದರು. ವಿಮಾನದಲ್ಲಿ 236 ಪ್ರಯಾಣಿಕರು ಮತ್ತು ಸಿಬ್ಬಂದಿಯಿದ್ದರು.

ವಿಮಾನವನ್ನು ಪ್ರಸ್ತುತ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿದ್ದು, ತಾಂತ್ರಿಕ ತಪಾಸಣೆ ನಡೆಯುತ್ತಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...