ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋದ ಕೇರಳ ಮೂಲದ ಹಿಂದೂ ಸಂಸ್ಥೆ

Date:

ಕೇರಳ ಮೂಲದ ಹಿಂದೂ ಸಂಸ್ಥೆಯಾದ ಶ್ರೀ ನಾರಾಯಣ ಮಾನವ ಧರ್ಮಂ ಟ್ರಸ್ಟ್, ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಸೋಮವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ದೇಶದಲ್ಲಿರುವ ಮುಸ್ಲಿಂ ಸಮುದಾಯದ ಅಸ್ತಿತ್ವಕ್ಕೆ ಕಾನೂನು ಬೆದರಿಕೆಯಾಗಿದೆ ಎಂದು ವಾದಿಸಿದೆ.

“ಎಲ್ಲಾ ವ್ಯಕ್ತಿಗಳು ಮತ್ತು ಸಮುದಾಯಗಳ ಯೋಗಕ್ಷೇಮದ ಪರಸ್ಪರ ಅವಲಂಬನೆ ಬಗ್ಗೆ ಶ್ರೀ ನಾರಾಯಣ ಗುರುಗಳು ಭೋದಿಸಿದ್ದಾರೆ. ಹಾಗಿರುವಾ ದೇಶದ ಮುಸ್ಲಿಂ ಸಮುದಾಯದ ಮೇಲೆ ಮತ್ತು ನಮ್ಮ ದೇಶದಲ್ಲಿ ಸಾಮಾಜಿಕ ನ್ಯಾಯದ ಮೇಲೆ ಒಟ್ಟಾರೆಯಾಗಿ ಪ್ರಭಾವ ಬೀರುವ ಪ್ರಶ್ನಾರ್ಹ ಕಾಯ್ದೆಯ ವಿನಾಶಕಾರಿ ಪರಿಣಾಮವನ್ನು ‘ಶ್ರೀ ನಾರಾಯಣ ಮಾನವ ಧರ್ಮಂ ಟ್ರಸ್ಟ್’ ನೋಡಿಯೂ ಏನೂ ಮಾಡದೆ ಸುಮ್ಮನಿರಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇದನ್ನು ಓದಿದ್ದೀರಾ? ವಕ್ಫ್​ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಸುಪ್ರೀಂ ಕೋರ್ಟ್ ಇಂದು ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲಿದೆ. ಈಗಾಗಲೇ ವಕ್ಫ್ ವಿರುದ್ಧವಾಗಿ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾಗಿದೆ.

ಇವೆಲ್ಲವುದರ ನಡುವೆ ವಕ್ಫ್ (ತಿದ್ದುಪಡಿ) ಕಾಯ್ದೆ ಮುಸ್ಲಿಮರ ನಂಬಿಕೆ ಮತ್ತು ಆರಾಧನೆಯ ವಿಷಯಗಳ ಬಗ್ಗೆ ಯಾವುದೇ ಬದಲಾವಣೆಯನ್ನು ಹೊಂದಿಲ್ಲ. ಅವರ ಅಗತ್ಯ ಧಾರ್ಮಿಕ ಆಚರಣೆಗಳನ್ನು ಗೌರವಿಸುತ್ತದೆ ಎಂದು ಸರ್ಕಾರ ಹೇಳಿದೆ. ಹಾಗೆಯೇ ಕಾಯ್ದೆಯ ವಿರುದ್ಧದ ಅರ್ಜಿಗಳನ್ನು ವಜಾಗೊಳಿಸುವಂತೆ ಸುಪ್ರೀಂ ಕೋರ್ಟ್ ಅನ್ನು ಒತ್ತಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...