ನಿಫಾ ವೈರಸ್‌ನಿಂದ ಕೇರಳದ 14 ವರ್ಷದ ಬಾಲಕ ಸಾವು

Date:

ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಉಂಟಾಗಿ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ.

ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಸ್‌ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಮೃತಪಟ್ಟಿದ್ದಾನೆ ಎಂದು ಶನಿವಾರ ರಾಜ್ಯ ಆರೋಗ್ಯ ಇಲಾಖೆ ದೃಢಪಡಿಸಿದೆ.

ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್, ಬಾಲಕನಿಗೆ ನಿನ್ನೆ ಬೆಳಿಗ್ಗೆ ಹೃದಯ ಸ್ತಂಭನವುಂಟಾದ ನಂತರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕನಿಗೆ ನೀಡಲಾಗಿದ್ದ ವೆಂಟಿಲೇಟರ್‌ ಹೆಚ್ಚು ಬೆಂಬಲ ನೀಡಲಿಲ್ಲ. ಮೂತ್ರವು ಹೊರ ಹೋಗುವುದು ಕಡಿಮೆಯಾಗುತ್ತಿತ್ತು. ತೀವ್ರವಾಗಿ ಹೃದಯ ಸ್ತಂಭನವುಂಟಾಗಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ(ಜು.21) 11.30 ಕ್ಕೆ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ‘ಭಗವಂತ’ನಿಗೇ ಎಚ್ಚರಿಕೆ ಕೊಟ್ಟರೆ ಭಾಗವತ್?

ವೈದ್ಯಕೀಯ ಚಟುವಟಿಕೆಗಳನ್ನು ಪೂರೈಸಿದ ನಂತರ ಬಾಲಕನ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಕೇರಳ ಆರೋಗ್ಯ ಸಚಿವರ ಮಾಹಿತಿ ಪ್ರಕಾರ ನಿಫಾ ವೈರಸ್‌ನಿಂದ ನಾಲ್ವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರೆಲ್ಲರು ಹೆಚ್ಚು ತೊಂದರೆಯಿಲ್ಲದ ಕಾರಣ ಚಿಕಿತ್ಸೆ ಮುಂದುವರಿಸಲಾಗುತ್ತಿದೆ ಎಂದು ಮಂಜರಿ ವೈದ್ಯಕೀಯ ಕಾಲೇಜಿನ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...