ಕೇರಳ, ಪುದುಚೆರಿ ಚುನಾವಣೆ | ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

Date:

ಕೇರಳ ಮತ್ತು ಪುದುಚೆರಿ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

ತಿರುವನಂತಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಕರಮನ ಜಯನ್ ಅವರುನ್ನು ಕಣಕ್ಕಿಳಿಸಿದೆ. ಬಿಜೆಪಿ ಕೇರಳದ ವಿಧಾನಸಭಾ ಚುನಾವಣೆಗೆ 11 ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಎಲ್‌ಡಿಎಫ್ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಟ ಸುಧೀರ್ ಕರಮನ ಮತ್ತು ಕಮ್ಯುನಿಸ್ಟ್ ಮಾರ್ಕ್ಸ್‌ವಾದಿ ಪಕ್ಷ (ಸಿಎಂಪಿ) ಮತ್ತು ಯುಡಿಎಫ್ ನಾಯಕ ಸಿಪಿ ಜಾನ್ ಅವರ ಪ್ರತಿಸ್ಪರ್ಧಿಯಾಗಿ ಜಯನ್ ಬಿಜೆಪಿಯಿಂದ ಚುನಾವಣೆಯನ್ನು ಎದುರಿಸಲಿದ್ದಾರೆ. ನೆಯ್ಯಟ್ಟಿಂಕರ ವಿಧಾನಸಭಾ ಕ್ಷೇತ್ರದಿಂದ ಉದ್ಯಮಿ ಎಸ್ ರಾಜಶೇಖರನ್ ನಾಯರ್ ಅವರು ಸ್ಪರ್ಧಿಸಲಿದ್ದಾರೆ.

ಇದನ್ನೂ ಓದಿ : ದಾವಣಗೆರೆ ಉಪ ಚುನಾವಣೆ | ಅಹಿಂದ ವರ್ಗಕ್ಕೆ ಟಿಕೆಟ್‌ ನೀಡಲು ಕಾಂಗ್ರೆಸ್‌ ಮೀನಮೇಷ

ಇನ್ನು, ಬಿಜೆಪಿ ಪುದುಚೆರಿ ವಿಧಾನಸಭಾ ಚುನಾವಣೆಗೆ 9 ಅಭ್ಯರ್ಥಿಗಳನ್ನು ಘೋಷಿಸಿದ್ದು, ಕಲಾಪೇಟ್‌ನಿಂದ ಪಿಎಂಎಲ್ ಕಲ್ಯಾಣಸುಂದರಂ ಮತ್ತು ತಿರುನಲ್ಲಾರ್‌ನಿಂದ ಜಿ.ಎನ್.ಎಸ್ ರಾಜಶೇಖರನ್ ಅವರನ್ನು ಚುನಾವಣಾ ಸ್ಪರ್ಧೆಗಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎ. ನಮಸ್ಥಿವಾಯಂ ಮನ್ನಾಡಿಪೇಟೆಯಿಂದ, ವಿ.ಪಿ ರಾಮಲಿಂಗಮೆ ರಾಜಭವನದಿಂದ ಮತ್ತು ಎ. ಜಾನ್‌ಕುಮಾ‌ರ್ ಮುದಲಿಯಾರ್‌ಪೇಟೆಯಿಂದ ಸ್ಪರ್ಧಿಸಲಿದ್ದಾರೆ.

ಏಪ್ರಿಲ್ 9 ರಂದು ಕೇರಳ ಮತ್ತು ಪುದುಚೆರಿಯಲ್ಲಿ ಮತದಾನ ನಡೆಯಲಿದ್ದು ಮೇ 4ರಂದು ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...