ರಾಜಕೀಯ ದ್ವೇಷದಿಂದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ವಿರುದ್ಧ ಎಫ್‌ಐಆರ್‌: ಮಲ್ಲಿಕಾರ್ಜುನ ಖರ್ಗೆ

Date:

ನ್ಯಾಷನಲ್‌ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ವಿರುದ್ಧ ಮತ್ತೆ ತನಿಖೆ ಆರಂಭವಾದ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮತ್ತು ಜಾರಿ ನಿರ್ದೇಶನಾಲಯವನ್ನು ಟೀಕಿಸಿದ್ದಾರೆ. ರಾಜಕೀಯ ದ್ವೇಷದಿಂದ ಮತ್ತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಳ್ಳಲು ಮೋದಿ ಸರ್ಕಾರ ಹಳೆಯ ವಿಷಯವನ್ನು ಮತ್ತೆ ಮುನ್ನಲೆಗೆ ತರುತ್ತಿದೆ ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೃತದೇಹದೊಂದಿಗೇ ಯುವತಿ ಮದುವೆ; ಮರ್ಯಾದೆಗೇಡು ಹತ್ಯೆಗಳಿಗೆ ಕೊನೆ ಎಂದು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಗಾಂಧಿ ಕುಟುಂಬದ ಮೇಲೆ 12 ವರ್ಷಗಳ ಹಳೆಯ ಪ್ರಕರಣದಲ್ಲಿ ಹೊಸ ಎಫ್ಐಆರ್ ದಾಖಲಿಸಲಾಗಿದೆ. ಮೋದಿ ಸರ್ಕಾರ ಮತ್ತು ಜಾರಿ ನಿರ್ದೇಶನಾಲಯದ ಬಳಿ ಹೊಸ ಆರೋಪಗಳು ಇರದಿರುವುದೇ ಇದಕ್ಕೆ ಕಾರಣ ಎಂದು ಹೇಳಿದ್ದಾರೆ.

ಸತ್ಯಗಳು ಮಸುಕಾದಾಗ, ಹೊಸ ನಾಟಕ ಶುರುವಾಯಿತು. ಆಯ್ದ ಆರೋಪಿಗಳ ಮೇಲೆ ಮಾತ್ರ ಕೇಸು ದಾಖಲಿಸಿರುವುದು, ಮತ್ತೆ ಹಳೆಯ ಆರೋಪಗಳನ್ನೇ ಮಾಡುತ್ತಿರುವುದು ಎದುರಾಳಿಗಳನ್ನು ನ್ಯಾಯಾಲಯದಲ್ಲಿ ನಿಲ್ಲಿಸಿ ಕಿರುಕುಳ ನೀಡುವ ಪ್ರಯತ್ನವಾಗಿದೆ. ನ್ಯಾಯಾಲಯ ಈ ರಾಜಕೀಯ ಸೇಡಿನ ಆಟ ಮತ್ತು ಕಿರುಕುಳವನ್ನು ಸ್ಪಷ್ಟವಾಗಿ ಗುರುತಿಸುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...