ಹರಿಯಾಣ | ಜಮೀನು ವಿವಾದ; ತಾಯಿ ಸೇರಿ ಕುಟುಂಬದ 6 ಮಂದಿಯನ್ನು ಕೊಂದ ನಿವೃತ್ತ ಯೋಧ

Date:

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ಯೋಧನೋರ್ವ ತನ್ನ ತಾಯಿ, ಸೋದರಳಿಯ ಮತ್ತು ಇಬ್ಬರು ಸೊಸೆಯಂದಿರು ನಿದ್ದೆಯಲ್ಲಿದ್ದಾಗ ಒಟ್ಟಾಗಿ ಕುಟುಂಬದ ಆರು ಮಂದಿಯ ಕೊಚ್ಚಿ ಕೊಲೆ ಮಾಡಿರುವ ಘಟನೆ ಹರಿಯಾಣದ ನರೇನ್‌ಗಢದ ರಾಟರ್ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿವೃತ್ತ ಯೋಧ ಭೂಷಣ್ ಕುಮಾರ್ ತನ್ನ ತಾಯಿ ಸೇರಿ ಆರು ಮಂದಿಯನ್ನು ಕೊಂದ ಬಳಿಕ ಮನೆಯಲ್ಲಿ ಶವಗಳನ್ನು ಸುಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ನಿವೃತ್ತ ಯೋಧನನ್ನು ಬಂಧಿಸಲಾಗಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೊಸೆ ಚಂಡೀಗಢದ ಪಿಜಿಐಎಂಇಆರ್‌ನಲ್ಲಿ ಸಾವನ್ನಪ್ಪಿದ್ದಾಳೆ ಎಂದು ನರೈಂಗಢ ಪೊಲೀಸ್ ಠಾಣೆ ಎಸ್‌ಎಚ್‌ಒ ರಾಂಪಾಲ್ ತಿಳಿಸಿದ್ದಾರೆ.

ಆರೋಪಿಯು ತನ್ನ ತಂದೆಗೆ ಕೊಡಲಿಯಿಂದ ಹಲ್ಲೆ ನಡೆಸಿದ್ದು, ನಂತರ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಇಬ್ಬರು ಸಹೋದರರ ನಡುವಿನ ಜಮೀನು ವಿವಾದ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆ ಸೂಚಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಬೆಂಗಳೂರು | ಗುರಾಯಿಸಿ ನೋಡಿದ ಯುವಕನಿಗೆ ಇರಿದು ಕೊಲೆ!

ಪೊಲೀಸರ ಪ್ರಕಾರ ಮೃತರನ್ನು ಭೂಷಣ್ ಕುಮಾರ್ ತಾಯಿ ಸರೂಪಿ ದೇವಿ (65), ಸಹೋದರ ಹರೀಶ್ ಕುಮಾರ್ (35), ಸೊಸೆ ಸೋನಿಯಾ (32) ಮತ್ತು ಅವರ ಮೂವರು ಮಕ್ಕಳಾದ ಪರಿ (7), ಯಶಿಕಾ (5) ಮತ್ತು ಮಯಾಂಕ್ (6 ತಿಂಗಳು) ಎಂದು ಗುರುತಿಸಲಾಗಿದೆ.

“ಆರೋಪಿಯನ್ನು ಬಂಧಿಸಲು ನಾವು ಅನೇಕ ತಂಡಗಳನ್ನು ರಚಿಸಿದ್ದು ಆರೋಪಿಯ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಭೀಕರ ಹತ್ಯೆಗೆ ಸಂಬಂಧಿಸಿದಂತೆ ಇನ್ನೂ ಕೆಲವರನ್ನು ವಿಚಾರಣೆ ನಡೆಸಲಾಗುತ್ತಿದೆ” ಎಂದು ಅಂಬಾಲಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸುರೀಂದರ್ ಸಿಂಗ್ ಭೋರಿಯಾ ತಿಳಿಸಿದ್ದಾರೆ.

ಪ್ರಕರಣದ ಹೆಚ್ಚಿನ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನೂ ರಚಿಸಲಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...