ಇಸ್ಲಾಂ ಬಗ್ಗೆ ಅವಹೇಳನಾಕಾರಿ ಹೇಳಿಕೆ: ಕಾನೂನು ವಿದ್ಯಾರ್ಥಿನಿ ಬಂಧನ

Date:

ಆಪರೇಷನ್ ಸಿಂಧೂರ ಕುರಿತ ಪೋಸ್ಟ್‌ವೊಂದಕ್ಕೆ ವಿದ್ಯಾರ್ಥಿನಿಯೊಬ್ಬರು ಮುಸ್ಲಿಂ ಸಮುದಾಯದ ಬಗ್ಗೆ ಆಕ್ಷೇಪಾರ್ಹವಾಗಿ ಪ್ರತಿಕ್ರಿಯಿಸಿದ್ದು, ಆಕೆಯನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವಿದ್ಯಾರ್ಥಿನಿಯನ್ನು ಪುಣೆಯ ಕಾನೂನು ವಿದ್ಯಾರ್ಥಿನಿ ಶರ್ಮಿಷ್ಠ ಪನೋಲಿ ಎಂದು ಹೆಸರಿಸಲಾಗಿದೆ. ಆಕೆಯನ್ನು ಗುರುಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ.

“ವಿದ್ಯಾರ್ಥಿನಿಯು ಇಸ್ಲಾಂ ಧರ್ಮವನ್ನು ಗುರಿಯಾಗಿಸಿಕೊಂಡು ಬಾಲಿವುಡ್‌ನ ಮುಸ್ಲಿಂ ನಟರ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ. ಆಕ್ಷೇಪಾರ್ಹ ವೀಡಿಯೊವನ್ನು ಇನ್ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ, ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಆಕೆಯ ವಿರುದ್ಧ ಕೋಲ್ಕತ್ತಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣ ದಾಖಲಾದ ಕೂಡಲೇ ಪನೋಲಿ ಮತ್ತು ಆಕೆಯ ಕುಟುಂಬಸ್ಥರು ತಲೆ ಮರೆಸಿಕೊಂಡಿದ್ದರು ಎಂದು ವರದಿಯಾಗಿದೆ.

ತಮ್ಮ ಹೇಳಿಕೆಗಳ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಪನೋಲಿ ಅವರು ಕ್ಷಮೆಯಾಚಿಸಿದ್ದರು. ಸಾಮಾಜಿಕ ಜಾಲತಾಣಗಳಿಂದ ಪೋಸ್ಟ್‌ಅನ್ನು ಡಿಲೀಟ್ ಮಾಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...