ಆರನೇ ಹಂತದ ಲೋಕಸಭೆ ಚುನಾವಣೆ: 1 ಗಂಟೆಯವರೆಗೆ ಶೇ. 39.13 ಮತದಾನ

Date:

ಲೋಕಸಭೆ ಚುನಾವಣೆಯ ಆರನೇ ಹಂತದ ಮತದಾನವು ಇಂದು (ಮೇ 25) ನಡೆಯುತ್ತಿದ್ದು, ಮಧ್ಯಾಹ್ನ ಒಂದು ಗಂಟೆಯವರೆಗೆ ಒಟ್ಟಾರೆ ಶೇಕಡ 39.13ರಷ್ಟು ಮತದಾನವಾಗಿದೆ.

ಏಳು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 58 ಸ್ಥಾನಗಳಲ್ಲಿ ಇಂದು ಚುನಾವಣೆ ನಡೆಯುತ್ತಿದ್ದು, 889 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ದೆಹಲಿ ಮತ್ತು ಹರಿಯಾಣದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಶ್ಚಿಮ ಬಂಗಾಳದಲ್ಲಿ ಅತ್ಯಧಿಕ ಮತದಾನವಾಗಿದೆ. ಇಲ್ಲಿ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು 1 ಗಂಟೆಯವರೆಗೆ ಶೇಕಡ 54.80ರಷ್ಟು ಮತದಾನವಾಗಿದೆ.

ಇದನ್ನು ಓದಿದ್ದೀರಾ?  ಆರನೇ ಹಂತದ ಚುನಾವಣೆ: ಶೇ.39ರಷ್ಟು ಅಭ್ಯರ್ಥಿಗಳು ಕೋಟ್ಯಾಧಿಪತಿಗಳು, ಬಿಜೆಪಿಯ ನವೀನ್ ಜಿಂದಾಲ್ ಟಾಪ್

ಏಳು ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿರುವ ದೆಹಲಿ-ಎನ್‌ಸಿಆರ್‌ನಲ್ಲಿ ಅತೀ ಕಡಿಮೆ ಮತದಾನವಾಗಿದ್ದು, ಮಧ್ಯಾಹ್ನ 1 ಗಂಟೆಗೆ ಶೇಕಡ 34.37ರಷ್ಟು ಮತದಾನ ದಾಖಲಾಗಿದೆ.

ಬಿಹಾರ ಮತ್ತು ಹರಿಯಾಣದಲ್ಲಿ 36.48%, ಜಾರ್ಖಾಂಡ್‌ನಲ್ಲಿ 42.54%, ಜಮ್ಮು ಮತ್ತು ಕಾಶ್ಮೀರ, ಒಡಿಶಾದಲ್ಲಿ ಕ್ರಮವಾಗಿ 35.22%, 35.69% ಮತದಾನವಾಗಿದೆ. ಉತ್ತರ ಪ್ರದೇಶದಲ್ಲಿ 37.23%, ದೆಹಲಿಯಲ್ಲಿ 34.37% ಮತದಾನ ನಡೆದಿದೆ.

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ| 58 ಕ್ಷೇತ್ರಗಳಲ್ಲಿ ಆರನೇ ಹಂತದ ಮತದಾನ ಆರಂಭ: ಕನ್ಹಯ್ಯ, ಸಂಬಿತ್ ಪಾತ್ರ ಕಣದಲ್ಲಿ

ಇನ್ನು ಬೆಳಗ್ಗೆ 11 ಗಂಟೆ ವೇಳೆಗೆ ಒಟ್ಟಾರೆ ಶೇಕಡ 25.76ರಷ್ಟು ಮತದಾನವಾಗಿದೆ. ಮತದಾನ ಪ್ರಮಾಣದಲ್ಲಿ ಮೊದಲ ಸ್ಥಾನದಲ್ಲಿದ್ದ ಪಶ್ಚಿಮ ಬಂಗಾಳದಲ್ಲಿ 36.88% ಮತದಾನ ದಾಖಲಾಗಿತ್ತು.

ಜೂನ್ 1ರಂದು ಕೊನೆಯ ಮತ್ತು 7ನೇ ಹಂತದ ಚುನಾವಣೆಯು 57 ಕ್ಷೇತ್ರಗಳಲ್ಲಿ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...