5ನೇ ಹಂತದ ಲೋಕಸಭೆ ಚುನಾವಣೆ: ಶೇ. 62.2 ರಷ್ಟು ಮತದಾನ

Date:

ಮೇ 20 ರಂದು ನಡೆದ 5ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಶೇ. 62.2 ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಚುನಾವಣಾ ಆಯೋಗದ ಪ್ರಕಟಣೆಯ ಪ್ರಕಾರ, ಐದನೇ ಹಂತದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಶೇ. 63 ರಷ್ಟು ಮಹಿಳಾ ಮತದಾರರು ಹಾಗೂ ಶೇ. 61.48 ರಷ್ಟು ಪುರುಷ ಮತದಾರರು ಮತ ಚಲಾಯಿಸಿದ್ದಾರೆ.

5ನೇ ಹಂತದಲ್ಲಿ, ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 49 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಈ ಹಂತದಲ್ಲಿ 4.69 ಕೋಟಿ ಪುರುಷರು, 4.26 ಕೋಟಿ ಮಹಿಳೆಯರು ಮತ್ತು 5409 ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 8.95 ಕೋಟಿ ಮಂದಿ ಮತದಾನಕ್ಕೆ ಅರ್ಹರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರವೇ ಬರಲಿ, ನೆರೆಯೇ ಇರಲಿ, ಭರವಸೆಗಳಿಗೆ ಬರವಿಲ್ಲ

ಬಿಹಾರ, ಜಾರ್ಖಂಡ್, ಲಡಾಖ್, ಒಡಿಶಾ ಮತ್ತು ಉತ್ತರ ಪ್ರದೇಶದ ಪುರುಷರಿಗೆ ಹೋಲಿಸಿದರೆ ಮತದಾನದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಾಗಿದೆ. ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಪುರುಷ-ಮಹಿಳೆಯರ ಮತದಾನದ ಅಂತರ ಹೆಚ್ಚಿತ್ತು.

ಬಿಹಾರದಲ್ಲಿ ಪುರುಷರ ಮತದಾನದ ಪ್ರಮಾಣ ಶೇ.52.42 ಆಗಿದ್ದರೆ, ಮಹಿಳೆಯರ ಮತದಾನದ ಪ್ರಮಾಣ ಶೇ.61.58 ಆಗಿದೆ. ಅದೇ ರೀತಿ, ಜಾರ್ಖಂಡ್‌ನಲ್ಲಿ ಪುರುಷರ ಮತದಾನವು ಶೇ 58.08 ರಷ್ಟಿದ್ದರೆ, ಮಹಿಳೆಯರ ಮತದಾನವು ಶೇ 68.65 ರಷ್ಟಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...