ಲಂಡನ್‌ ಹೋಟೆಲ್‌ನಲ್ಲಿ ಏರ್ ಇಂಡಿಯಾ ಮಹಿಳಾ ಉದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ

Date:

ಲಂಡನ್‌ ಹೋಟೆಲ್ ಕೊಠಡಿಗೆ ನುಗ್ಗಿದ ದುಷ್ಕರ್ಮಿಯೊಬ್ಬ ಏರ್ ಇಂಡಿಯಾ ಉದ್ಯೋಗಿಯ ಮೇಲೆ ಹಲ್ಲೆ ನಡೆಸಿ ಬಳಿಕ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ದೂರು ದಾಖಲಾಗಿದೆ.

ಏರ್ ಇಂಡಿಯಾ ಸಿಬ್ಬಂದಿ ತಂಗಿದ್ದ ಲಂಡನ್‌ನ ರಾಡಿಸನ್ ರೆಡ್ ಹೋಟೆಲ್‌ನಲ್ಲಿ ಮಹಿಳೆಗೆ ಕಿರುಕುಳ ನೀಡಲಾಗಿತ್ತು. ಭದ್ರತೆಯ ಬಗ್ಗೆ ಈಗಾಗಲೇ ಹೋಟೆಲ್ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಏರ್ ಇಂಡಿಯಾ ಸಿಬ್ಬಂದಿ ದೂರಿದ್ದಾರೆ.

ಕೆಲಸ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದ ಮಹಿಳೆ ಮೇಲೆ ಬೆಳಗಿನ ಜಾವ ಒಂದೂವರೆ ಗಂಟೆಗೆ ದಾಳಿ ನಡೆದಿದೆ. ಕೋಣೆಗೆ ನುಗ್ಗಿದ ದುಷ್ಕರ್ಮಿ ಗಗನಸಖಿಯನ್ನು ಎಳೆದೊಯ್ದು ಕೊಠಡಿಯಲ್ಲಿದ್ದ ಹ್ಯಾಂಗರ್‌ನಿಂದ ಹಲ್ಲೆ ನಡೆಸಿದ್ದಾನೆ. ಬಳಿಕ ಓಡಿಹೋಗಲು ಯತ್ನಿಸಿದ ವ್ಯಕ್ತಿಯನ್ನು ಮಹಿಳಾ ಸಹೋದ್ಯೋಗಿಗಳು ಹಾಗೂ ಹೋಟೆಲ್ ಸಿಬಂದಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಿಎಂ ವಿರುದ್ಧ ಅನುಮತಿಸಲಾದ ‘ಪ್ರಾಸಿಕ್ಯೂಷನ್’ ಅಂದ್ರೆ ಏನು? ಮುಂದೇನಾಗಲಿದೆ?

ಏರ್‌ ವಿಮಾನ ಸಿಬ್ಬಂದಿ ಗಾಯಗೊಂಡಿದ್ದು ಆಕೆಗೆ ಅಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಭಾರತಕ್ಕೆ ಕಳುಹಿಸಿಕೊಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಮ್ಮ ಸಿಬ್ಬಂದಿಗೆ ಅಗತ್ಯವಿರುವ ಸಹಾಯವನ್ನು ಮಾಡುವುದಾಗಿ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...