ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 24 ರೂ. ಇಳಿಕೆ

Date:

ತೈಲ ಕಂಪೆನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 24 ರೂ.ಕಡಿಮೆ ಮಾಡಿದೆ. ಬೆಲೆ ಕಡಿತದ ಬಳಿಕ ಸಿಲಿಂಡರ್ ಬೆಲೆ 1,723ರೂ.ಆಗಿದೆ. ಪರಿಷ್ಕ್ರತ ದರ ಜೂನ್ 1ರಿಂದಲೇ ಜಾರಿಗೆ ಬರಲಿದೆ.

ಏಪ್ರಿಲ್ 1ರಂದು ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 41ರೂ.ಕಡಿತ ಮಾಡಲಾಗಿತ್ತು. ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಮತ್ತು ಸಮಗ್ರ ಮಾರುಕಟ್ಟೆ ಸ್ಥಿತಿ ಆಧರಿಸಿ ತೈಲ ಕಂಪೆನಿಗಳು ಬೆಲೆಯನ್ನು ಪರಿಷ್ಕರಿಸಿದೆ. ಆದರೆ, ಗೃಹ ಬಳಕೆ ಅಡುಗೆ ಅನಿಲ ಬೆಲೆಯಲ್ಲಿ ಯಾವುದೇ ಬದಲಾವಣೆಯಿಲ್ಲ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಡಬಲ್ ಇಂಜಿನ್ ಸರ್ಕಾರದಲ್ಲೂ ಬಿಹಾರ ಬಸವಳಿದಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯ ತೆರಿಗೆಗಳು ಹಾಗೂ ಸಾಗಾಣಿಕೆ ವೆಚ್ಚವನ್ನು ಆಧರಿಸಿ, ರಾಜ್ಯದಿಂದ ರಾಜ್ಯಕ್ಕೆ ಅನಿಲ ಸಿಲಿಂಡರ್‌ಗಳ ದರದಲ್ಲಿ ವ್ಯತ್ಯಯವಾಗುತ್ತದೆ. ದೇಶದಲ್ಲಿ ಶೇ. 90 ರಷ್ಟು ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು ಗೃಹೋಪಯೋಗಕ್ಕೆ ಬಳಸಲಾಗುತ್ತಿದ್ದು, ಶೇ. 10ರಷ್ಟು ಅನಿಲವನ್ನು ಮಾತ್ರ ವಾಣಿಜ್ಯ, ಕೈಗಾರಿಕೆ ಹಾಗೂ ವಾಹನಗಳಿಗಾಗಿ ಬಳಸಲಾಗುತ್ತಿದೆ.

ದೆಹಲಿಯಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಈಗ ಹಿಂದಿನ 1,747.50 ರೂ.ಗಳಿಂದ 1,723.50 ರೂ.ಗಳಾಗಲಿವೆ. ಮುಂಬೈನಲ್ಲಿ ಬೆಲೆಯನ್ನು 1,674.50 ರೂ.ಗಳಿಗೆ ಇಳಿಸಲಾಗಿದೆ. ಕೋಲ್ಕತ್ತಾದಲ್ಲಿ ಈಗ ಬೆಲೆ 1,826 ರೂ.ಗಳಾಗಿದ್ದರೆ, ಚೆನ್ನೈನಲ್ಲಿ ಅದು 1,881 ರೂ.ಗಳಿಗೆ ಇಳಿದಿದೆ.

ಸತತ ಮೂರನೇ ಬಾರಿಗೆ ಅನಿಲ ಬೆಲೆ ಇಳಿಕೆಯಾಗಿದೆ. ಇದಕ್ಕೂ ಮುನ್ನ ಮೇ 1 ರಂದು ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 14.50 ರೂ.ಗಳಷ್ಟು ಕಡಿಮೆ ಮಾಡಿದ್ದವು. ಈ ಕಡಿತದ ನಂತರ, ಎಲ್‌ಪಿಜಿ ಬೆಲೆ 1,747.50 ರೂ.ಗಳಷ್ಟಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...