ನವರಾತ್ರಿ ಉತ್ಸವ | ಕುಸಿದು ಬಿದ್ದ ಪೆಂಡಾಲ್: ಇಬ್ಬರ ಸಾವು, ಹಲವರಿಗೆ ಗಾಯ

Date:

ನಿನ್ನೆ ರಾತ್ರಿ ಪಂಜಾಬ್‌ನ ಹಲವು ಜಿಲ್ಲೆಗಳಿಗೆ ಪ್ರಬಲ ಚಂಡಮಾರುತ ಅಪ್ಪಳಿಸಿದ್ದು, ಲುಧಿಯಾನದಲ್ಲಿ ನವರಾತ್ರಿ ಉತ್ಸವವೊಂದರಲ್ಲಿ ಪೆಂಡಾಲ್ ಕುಸಿದು ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ.

ಸುಮಾರು 15ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಈ ಪೈಕಿ ಹೆಚ್ಚಿನವರು ಮಕ್ಕಳು ಎಂದು ವರದಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನವರಾತ್ರಿ ಉತ್ಸವದ ಪೆಂಡಾಲ್ ಕುಸಿದು ಸಮೀಪದಲ್ಲಿದ್ದ ದೇವಾಲಯದ ಒಳಗಿರುವ ಶಿವನ ಪ್ರತಿಮೆಗೂ ಹಾನಿಯಾಗಿದೆ ಎಂದು ವರದಿಯಾಗಿದೆ. ಚಂಡಮಾರುತದಿಂದಾಗಿ ಹಲವೆಡೆ ಮರಗಳು ಉರುಳಿ ಬಿದ್ದಿದ್ದು, ಕೆಲವೆಡೆ ವಿದ್ಯುತ್ ಕಡಿತವಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಗಣೇಶೋತ್ಸವಕ್ಕೆ ಬೆಸ್ಕಾಂನಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕ, ಸುರಕ್ಷತಾ ಗೈಡ್‌ಲೈನ್ಸ್‌ ಪ್ರಕಟ

ಲೂಧಿಯಾನದ ಹಂಬ್ರಾನ್ ರಸ್ತೆಯಲ್ಲಿರುವ ಶ್ರೀ ಗೋವಿಂದ ದೇವಸ್ಥಾನದ ಬಳಿ ಈ ಘಟನೆ ಸಂಭವಿಸಿದ್ದು ದೇವಾಲಯದ ಹಿಂಭಾಗದ ತೆರೆದ ಮೈದಾನದಲ್ಲಿ ಜಾಗರಣೆಯನ್ನು ಆಯೋಜಿಸಲಾಗಿತ್ತು.

ನವರಾತ್ರಿ ಜಾಗರಣವನ್ನು ಸಮೀಪದ ದ್ವಾರಕಾ ಎನ್‌ಕ್ಲೇವ್‌ನ ನಿವಾಸಿಗಳು ಆಯೋಜಿಸಿದ್ದರು. ಅನೇಕ ವರ್ಷಗಳಿಂದ ಇಲ್ಲಿನ ನಿವಾಸಿಗಳು ನವರಾತ್ರಿ ವೇಳೆ ಕಾರ್ಯಕ್ರಮವನ್ನು ನಡೆಸುತ್ತಿದ್ದರು ಎಂದು ವರದಿಯಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...