ಮಧ್ಯಪ್ರದೇಶ | 90 ವರ್ಷದ ವೃದ್ಧೆಯ ಮೇಲೆ ನಾಲ್ವರು ಕಾಮುಕರಿಂದ ಸಾಮೂಹಿಕ ಅತ್ಯಾಚಾರ

Date:

ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಸುಮಾರು 90 ವರ್ಷ ವಯಸ್ಸಿನ ಮಹಿಳೆಯ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ತನಿಖೆಗಾಗಿ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಗೆ ಗಾಯಗಳಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಾಪಾಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ.

ಗುರುವಾರ ರಾತ್ರಿ, ಮಹಿಳೆಯು ತಮ್ಮ ಜಮೀನಿಲ್ಲಿದ್ದ ಗುಡಿಸಲಿನಲ್ಲಿ ಮಹಿಳೆ ಒಬ್ಬಂಟಿಯಾಗಿ ಉಳಿದಿದ್ದಳು. ಆಗ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮರುದಿನ ಬೆಳಿಗ್ಗೆ, ಸಂತ್ರಸ್ತೆಯು ತನ್ನ ಮಗಳಿಗೆ ತಾನ್ನ ಮೇಲಾದ ದೌರ್ಜನ್ಯದ ಬಗ್ಗೆ ತಿಳಿಸಿದ್ದಾರೆ. ಸಂತ್ರಸ್ತೆಯ ಮಗಳು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 70ರ ಅಡಿಯ್ಲಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆಗೆ ಎಸ್‌ಐಟಿ ರಚಿಸಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಲು ಮೂರು ತಂಡಗಳು ಹುಡುಕಾಟ ನಡೆಸುತ್ತಿವೆ. ಆರೋಪಿಗಳ ಸುಳಿವು ನೀಡಿದವರಿಗೆ 10,000 ರೂ. ಬಹುಮಾನ ಘೋಷಿಸಲಾಗಿದೆ ಎಂದು ಖಾಂಡ್ವಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರೈ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...