10 ವರ್ಷದ ಸಂಬಂಧದ ನಂತರ ಅತ್ಯಾಚಾರ ಪ್ರಕರಣ ದಾಖಲು: ಮಹಿಳೆಯ ಅರ್ಜಿ ವಜಾಗೊಳಿಸಿದ ಮಧ್ಯ ಪ್ರದೇಶ ಹೈಕೋರ್ಟ್

Date:

ಮಹಿಳೆಯೊಬ್ಬರು 10 ವರ್ಷದ ನಂತರ ಅತ್ಯಾಚಾರ ಪ್ರಕರಣ ದಾಖಲಿಸಿದ್ದ ಪ್ರಕರಣವನ್ನು ಮಧ್ಯ ಪ್ರದೇಶ ಹೈಕೋರ್ಟ್ ವಜಾಗೊಳಿಸಿದೆ.

ಪ್ರಕರಣದ ಬಗ್ಗೆ ಜುಲೈ 2ರಂದು ತೀರ್ಪು ನೀಡಿರುವ ನ್ಯಾಯಮೂರ್ತಿಗಳಾದ ಸಂಜಯ್‌ ದ್ವಿವೇದಿ, ಇಬ್ಬರು ಪರಸ್ಪರ 10 ವರ್ಷಗಳಿಗೂ ಹೆಚ್ಚು ಕಾಲ ಸ್ವಂತ ಇಚ್ಛೆಯಿಂದ ಸಂಬಂಧ ಹೊಂದಿದ್ದಾರೆ. ಪ್ರಕರಣದಲ್ಲಿ ಕಾನೂನಿನ ಪ್ರಕ್ರಿಯೆಯ ದುರುಪಯೋಗತೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

ಅರ್ಜಿದಾರ ಮಹಿಳೆ ನವೆಂಬರ್‌ 2021ರಲ್ಲಿ ಕಾಂತಿ ಜಿಲ್ಲೆಯ ಮಹಿಳಾ ಠಾಣೆಗೆ ಅತ್ಯಾಚಾರ ಸೇರಿದಂತೆ ಎರಡು ಪ್ರಕರಣಗಳಲ್ಲಿ ದೂರು ನೀಡಿದ್ದರು. ಆರೋಪಿಯು ತಮಗೆ ಈ ಪ್ರಕರಣದಲ್ಲಿ ಮುಕ್ತಿ ಬೇಕೆಂದು ಹೈಕೋರ್ಟ್ ಮೆಟ್ಟಿಲೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಣಿ ಅವಘಡಗಳಿಂದ ಬಯಲಾದ ಮೋದಿಯವರ ‘ಅಭಿವೃದ್ಧಿ ಮತ್ತು ಆಡಳಿತ’

ಮಹಿಳೆ ಮತ್ತು ಪುರುಷ ಸುಶಿಕ್ಷಿತರಾಗಿದ್ದು, ತಮ್ಮ ಸ್ವಂತ ಇಚ್ಛೆ ಮೇಲೆ 10 ವರ್ಷಗಳಿಗೂ ಹೆಚ್ಚು ಕಾಲ ಸಂಬಂಧವಿಟ್ಟುಕೊಂಡಿದ್ದರು. ಮದುವೆಯಾಗಲು ಒಪ್ಪದ ಕಾರಣ ಸಂಬಂಧ ಮುರಿದುಬಿದ್ದಿದೆ ಎಂದು ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಲಾಗಿದೆ.

ಈ ಪ್ರಕರಣವನ್ನು ಐಪಿಸಿ 375ರ ಅಡಿಯಲ್ಲಿ ದಾಖಲಿಸಿರುವಂತೆ ಅತ್ಯಾಚಾರ ಪ್ರಕರಣವೆಂದು ಪರಿಗಣಿಸಲಾಗುವುದಿಲ್ಲ. ಇದು ಕಾನೂನಿನ ದುರುಪಯೋಗದಂತೆ ಕಂಡುಬರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಪ್ರಕರಣದಲ್ಲಿ ಪುರುಷನ ವಿರುದ್ಧ ಐಪಿಸಿ ಸೆಕ್ಷನ್ 366(ಮದುವೆಗೆ ಒತ್ತಾಯಿಸಲು ಮಹಿಳೆಯನ್ನು ಪ್ರೇರೇಪಿಸುವುದು) ಅನ್ವಯವಾಗುವುದಿಲ್ಲ.ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ರದ್ದುಪಡಿಸಲಾಗುತ್ತದೆ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...