ಯುವಕನ ಮೇಲೆ ವೃಂದಾವನ ಆಶ್ರಮದ ಪುರೋಹಿತರಿಂದ ಲೈಂಗಿಕ ದೌರ್ಜನ್ಯ: ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್

Date:

ಮಧ್ಯಪ್ರದೇಶದ ಯುವಕನ ಮೇಲೆ ವೃಂದಾವನದ ಆಶ್ರಮದ ಮುಖ್ಯ ಪುರೋಹಿತರು ಲೈಂಗಿಕ ದೌರ್ಜನ್ಯ ಎಸಗಿ ಅದರ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಮಥುರಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

2022ರ ನವೆಂಬರ್ 22ರಂದು ಯುವಕ ಆಶ್ರಮದಲ್ಲಿದ್ದಾಗ ಲೈಂಗಿಕ ದೌರ್ಜನ್ಯ ನಡೆದಿದೆ. ‘ಮಹಾಂತ್’ ಎಂದು ಕರೆಯಲ್ಪಡುವ ಪುರೋಹಿತ ತನ್ನ ಮೇಲೆ ದೌರ್ಜನ್ಯ ಎಸಗುವ ಮುನ್ನ ಮಾದಕ ದ್ರವ್ಯ ಬೆರೆಸಿ ಪ್ರಸಾದ ನೀಡಿದ್ದಾನೆ. ಬಳಿಕ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎಂದು ಯುವಕ ಆರೋಪಿಸಿದ್ದಾನೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳಾ ದಿನ ಕೇವಲ ಆಚರಣೆ ಮಾತ್ರವಲ್ಲ ಹಿರಿಮೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ಮೇಲಿನ ಲೈಂಗಿಕ ದೌರ್ಜನ್ಯವನ್ನು ಯುವಕ ವಿರೋಧಿಸಿದಾಗ ಆತನಿಗೆ ಥಳಿಸಲಾಗಿದೆ. ಯುವಕ ಕೊನೆಗೆ ಆಶ್ರಮದಿಂದ ಪರಾರಿಯಾಗಿ ತನ್ನ ಮನೆಗೆ ಮರಳಿದ್ದಾನೆ. ಬಳಿಕ ಈ ಸಂಬಂಧ ದೂರು ನೀಡಿದ್ದಾನೆ ಎಂದು ಹೇಳಲಾಗಿದೆ.

ಆರಂಭದಲ್ಲಿ ಯುವಕ ಗ್ರಾ ವ್ಯಾಪ್ತಿಯ ಪೊಲೀಸ್ ಉಪ ಮಹಾನಿರ್ದೇಶಕ (ಡಿಐಜಿ) ಅವರನ್ನು ಸಂಪರ್ಕಿಸಿದ್ದು, ಅವರು ಮಥುರಾದ ಎಸ್‌ಎಸ್‌ಪಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಇದರ ನಂತರ, ಎಸ್‌ಎಸ್‌ಪಿ ವೃತ್ತ ಅಧಿಕಾರಿ (ಸದರ್) ಸಂದೀಪ್ ಕುಮಾರ್ ಸಿಂಗ್ ಅವರಿಗೆ ತನಿಖೆ ಜವಾಬ್ದಾರಿ ವಹಿಸಲಾಗಿದೆ.

“ಮಹಂತ್ ವಿರುದ್ಧ ಯುವಕ ಮಾಡಿರುವ ಆರೋಪಗಳು ತುಂಬಾ ಗಂಭೀರವಾಗಿದೆ. ಆದಾಗ್ಯೂ, ಘಟನೆ ಸುಮಾರು ಮೂರು ವರ್ಷಗಳ ಹಿಂದೆ ನಡೆದಿರುವುದಾಗಿ ವರದಿಯಾಗಿರುವುದರಿಂದ, ಈ ವಿಷಯವನ್ನು ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದೆ” ಎಂದು ಅಧಿಕಾರಿ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...