ಮಹಾ ಕುಂಭಮೇಳ ಇಂದು ಶಿವರಾತ್ರಿಯೊಂದಿಗೆ ಮುಕ್ತಾಯ

Date:

ಮಹಾ ಕುಂಭಮೇಳ ಇಂದು (ಫೆ.26) ಅಂತ್ಯವಾಗಲಿದೆ. ಜನವರಿ 13 ರಿಂದ ಆರಂಭವಾಗಿದ್ದ ಧಾರ್ಮಿಕ ಹಬ್ಬ ಶಿವರಾತ್ರಿಯೊಂದಿಗೆ ಮುಕ್ತಾಯವಾಗಲಿದೆ.

ಈವರೆಗೂ ಕೋಟಿಗಟ್ಟಲೇ ಜನ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳ ಹಲವು ಅಡೆತಡೆಗಳ ನಡುವೆ, ಕಾಲ್ತುಳಿತ ಹಾಗೂ ಅಪಘಾತಗಳ ಕಹಿ ನೆನಪಿನೊಂದಿಗೆ ಮುಕ್ತಾಯವಾಗುತ್ತಿದೆ.

45 ದಿನಗಳ ಕಾಲ ನಡೆದ ಮಹಾ ಕುಂಭಮೇಳ ಪ್ರಪಂಚದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ಜನ ಸೇರಿ ಹೊಸ ದಾಖಲೆ ನಿರ್ಮಾಣವಾಗಿದೆ ಎನ್ನಲಾಗುತ್ತಿದೆ. ಜೊತೆಗೆ ಶತಮಾನದಲ್ಲೇ ಅತ್ಯಂತ ಅಪರೂಪದ ಧಾರ್ಮಿಕ ಘಟನೆಯಾಗಿದ್ದು, ಮಹಾಶಿವರಾತ್ರಿಯ ಅಂತಿಮ ಪುಣ್ಯ ಸ್ನಾನ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಮಹಾಶಿವರಾತ್ರಿಯ ಶುಭದಿನವಾದ ಬುಧವಾರ ಕೋಟ್ಯಂತರ ಭಕ್ತರು ಪುಣ್ಯಸ್ನಾನ ಮಾಡಲಿದ್ದಾರೆ. ಮಕರ ರಾಶಿಯಲ್ಲಿ ಚಂದ್ರನ ಸಂಚಾರದೊಂದಿಗೆ ಶಿವ ಭಕ್ತರು ಪರಿಘ ಯೋಗದ ಸಮಯದಲ್ಲಿ ಸಂಗಮದಲ್ಲಿ ಸ್ನಾನ ಮಾಡುವ ಮೂಲಕ ಕೊನೆಯ ಸ್ನಾನ ಮಹೋತ್ಸವದ ಪುಣ್ಯ ಗಳಿಸುತ್ತಿದ್ದಾರೆ.

ಇಂದು ಬೆಳಗ್ಗೆ 11:08ಕ್ಕೆ ಪ್ರಾರಂಭವಾಗಿ ಗುರುವಾರ ಬೆಳಗ್ಗೆ 08:54ರವರೆಗೆ ಇರಲಿದೆ. ಮಹಾಶಿವರಾತ್ರಿಯಂದು ಸ್ನಾನ ಮಾಡಲು ಶುಭ ಸಮಯ ನಾಳೆ ಬೆಳಗ್ಗೆ 9 ಗಂಟೆಯವರೆಗೆ ಇರಲಿದೆ. ಇಂದು ಮಹಾಶಿವರಾತ್ರಿಯ ದಿನದಂದು ಬ್ರಹ್ಮ ಮುಹೂರ್ತವು ಬೆಳಗ್ಗೆ 05:09ಕ್ಕೆ ಪ್ರಾರಂಭವಾಗಿದ್ದು ಸಂಜೆ 5:59ಕ್ಕೆ ಕೊನೆಗೊಳ್ಳುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...