ಕುಂಭ ಮೇಳದಲ್ಲಿ ಗಾಯಗೊಂಡವರಿಗೆ ಮುಸ್ಲಿಂ ಸಮುದಾಯದಿಂದ ನೆರವು; ಮಸೀದಿಗಳಲ್ಲಿ ಆಶ್ರಯ

Date:

ಕುಂಭ ಮೇಳದಲ್ಲಿ ಮುಸ್ಲಿಂ ಸಮುದಾಯ ಆರ್ಥಿಕ ಮತ್ತು ಸಾಮಾಜಿಕ ಬಹಿಷ್ಕಾರವನ್ನು ಎದುರಿಸುತ್ತಿರುವ ಹೊರತಾಗಿಯೂ ಆ ಸಮುದಾಯ ಮಾನವೀಯತೆ ಮತ್ತು ಕೋಮು ಸೌಹಾರ್ದತೆಯ ಕಾರ್ಯದಲ್ಲಿ ತೊಡಗಿಕೊಂಡಿದೆ. ಇದಕ್ಕೆ ಪ್ರಯಾಗ್‌ರಾಜ್‌ ಹಾಗೂ ಅಲಹಾಬಾದ್‌ನ ಎರಡು ಘಟನೆಗಳು ಸಾಕ್ಷಿಯಾಗಿದೆ.

ಪ್ರಯಾಗ್‌ರಾಜ್‌ನಲ್ಲಿರುವ ಮುಸ್ಲಿಂ ಸಮುದಾಯವು ಕುಂಭ ಮೇಳದಲ್ಲಿ ಗಾಯಗೊಂಡ ಭಕ್ತರಿಗೆ ಸಹಾಯ ಮಾಡಲು ಮುಂದಾಗಿದೆ. ಮೌನಿ ಅಮವಾಸ್ಯೆಯಂದು ಕಾಲ್ತುಳಿತದ ನಂತರ ಗಾಯಗೊಂಡ, ತೊಂದರೆಗೊಳಗಾದ ಯಾತ್ರಾರ್ಥಿಗಳಿಗೆ ಆಹಾರ, ವಸತಿ ಮತ್ತು ವೈದ್ಯಕೀಯ ಸಹಾಯವನ್ನು ಒದಗಿಸುತ್ತಿದೆ. ಅಗತ್ಯವಿರುವವರಿಗೆ ನೆರವು ನೀಡಲು ಅವರು ತಮ್ಮ ಮನೆಗಳು, ಮಸೀದಿಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ತೆರೆದಿದ್ದಾರೆ.

ಗಾಯಗೊಂಡ ಭಕ್ತರಿಗೆ ಆಹಾರ, ನೀರು, ಬಟ್ಟೆ, ಔಷಧಿ, ಮತ್ತು ಆಶ್ರಯವನ್ನು ನೀಡುತ್ತಿರುವ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋಗಳು ಪ್ರಸಾರವಾಗುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಂಬಿಕೆ ಮತ್ತು ಮಾನವೀಯತೆಗೆ ಎಂದಿಗೂ ರಾಜಿ ಮಾಡಿಕೊಳ್ಳಬಾರದು. ಭಕ್ತರು ನಮ್ಮ ನಗರದ ಅತಿಥಿಗಳು ಮತ್ತು ಅವರಿಗೆ ಸಹಾಯ ಮಾಡುವುದು ನಮ್ಮ ಕರ್ತವ್ಯ” ಎಂದು ಸಮುದಾಯದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಅಲಹಾಬಾದ್‌ನ ಇನ್ನೊಂದು ಘಟನೆಯಲ್ಲಿ ಮುಸ್ಲಿಂ ಸಮುದಾಯದವರು ಕುಂಭಮೇಳಕ್ಕೆ ಆಗಮಿಸುವ ಭಕ್ತರಿಗೆ ಆಶ್ರಯ ಸೇರಿದಂತೆ ಹಲವು ರೀತಿಯ ನೆರವು ನೀಡಿದ್ದಾರೆ. ಮುಸ್ಲಿಂ ಸಮುದಾಯ ನೆರವು ನೀಡಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ.

https://twitter.com/tanmoyofc/status/1885161530926194701?mx=2

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...