ಮಹಾರಾಷ್ಟ್ರ | 3ನೇ ಮಹಡಿಯಿಂದ ಜಿಗಿದ ಉಪ ಸಭಾಧ್ಯಕ್ಷ – ಮೂವರು ಶಾಸಕರು; ಆತ್ಮಹತ್ಯೆಯ ನಾಟಕೀಯ ಯತ್ನ

Date:

ಧನಗರ್ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದನ್ನು ವಿರೋಧಿಸಿ ಮಹಾರಾಷ್ಟ್ರ ವಿಧಾನಸಭೆಯ ಉಪ ಸಭಾಧ್ಯಕ್ಷ ನರಹರಿ ಝಿರ್ವಾಲ್ ಮತ್ತು ಇತರ ಮೂವರು ಬಿಜೆಪಿ ಶಾಸಕರು ಸೆಕ್ರೆಟರಿಯೇಟ್ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದಿರುವ ನಾಟಕೀಯ ಘಟನೆ ಮುಂಬೈನಲ್ಲಿ ನಡೆದಿದೆ. ಅವರ ಕಟ್ಟಡದ ಮೊದಲ ಮಹಡಿಯಲ್ಲಿ ನಿರ್ಮಿಸಲಾಗಿರುವ ಬಲೆ ಮೇಲೆ ಬಿದ್ದುದ್ದು, ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ವರಿದಯಾಗಿದೆ.

ಮಹಾರಾಷ್ಟ್ರದಲ್ಲಿ ಧನಗರ್ ಸಮುದಾಯವು ಪ್ರಸ್ತುತ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿದೆ. ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸಬೇಕೆಂದು ಬುಡಕಟ್ಟು ಸಮುದಾಯದ ಕೆಲವು ಶಾಸಕರು ಒತ್ತಾಯಿಸಿದ್ದಾರೆ. ಅಲ್ಲದೆ, ಸೊಲ್ಲಾಪುರ ಜಿಲ್ಲೆಯ ಪಂಢರಪುರದಲ್ಲಿ ಬುಡಕಟ್ಟು ಸಮುದಾಯವು ಧರಣಿ ನಡೆಸುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸರ್ಕಾರ ಹೇಳಿಕೆಕೊಂಡಿದೆ.

ಹೀಗಾಗಿ, ಧನಗರ್ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸಬಾರದು ಎಂದು ಆಗ್ರಹಿಸಿ ಎನ್‌ಸಿಪಿ (ಅಜಿತ್ ಬಣ) ಶಾಸಕ, ಉಪ ಸಭಾಧ್ಯಕ್ಷ ಝಿರ್ವಾಲ್ ಹಾಗೂ ಮೂವರು ಬಿಜೆಪಿ ಸಂಸದರು ಸೆಕ್ರೇಟರಿಯೇಟ್ ಕಟ್ಟಡಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ಗಮನ ಸೆಳೆಯಲು ಕಟ್ಟಡದಿಂದ ಆತ್ಮಹತ್ಯೆಯ ನಾಟಕವಾಡಿದ್ದಾರೆ. ಅವರು, ಕಟ್ಟಡದ ಮೊದಲ ಮಹಡಿಗೆ 2018ರಲ್ಲಿ ನಿರ್ಮಿಸಲಾಗಿದ್ದ ಬಲೆ ಮೇಲೆ ಸುರಕ್ಷಿತವಾಗಿ ಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ವಿಡಿಯೋ ವೈರಲ್ ಆಗಿದ್ದು, ಅವರನ್ನು ಪೊಲೀಸರು ಹೊರ ಕರೆತಂದಿದ್ದಾರೆ. ಆದಾಗ್ಯೂ, ಅವರು ಮತ್ತೆ ಕಟ್ಟಡಕ್ಕೆ ಏರುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...