ಮಹಾರಾಷ್ಟ್ರ | ಟೈಲರಿಂಗ್ ಅಂಗಡಿಯಲ್ಲಿ ಬೆಂಕಿ; ಉಸಿರುಗಟ್ಟಿ ಏಳು ಮಂದಿ ಸಾವು

Date:

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿರುವ ಟೈಲರಿಂಗ್ ಅಂಗಡಿಯಲ್ಲಿ ಬುಧವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಉಸಿರುಗಟ್ಟಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಂಟೋನ್ಮೆಂಟ್ ಪ್ರದೇಶದ ದಾನಾ ಬಜಾರ್‌ನಲ್ಲಿರುವ ಅಂಗಡಿಯಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಟೈಲರಿಂಗ್ ಅಂಗಡಿ ಮತ್ತು ಇತರ ವಾಣಿಜ್ಯ ಮಳಿಗೆಗಳು ಕಟ್ಟಡದ ನೆಲ ಮಹಡಿಯಲ್ಲಿದ್ದು, ಜನರು ಮೇಲಿನ ಮಹಡಿಯಲ್ಲಿ ವಾಸಿಸುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

“ಬೆಳಿಗ್ಗೆ 4 ಗಂಟೆ ಸುಮಾರಿಗೆ ಅಂಗಡಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯ ಬಗ್ಗೆ 4.15 ಕ್ಕೆ ಪೊಲೀಸರಿಗೆ ಮಾಹಿತಿ ಬಂದಿದೆ. ಬೆಂಕಿಯಿಂದಾಗಿ ಅಂಗಡಿಯ ಮೇಲಿನ ಮೊದಲ ಮಹಡಿಯಲ್ಲಿದ್ದ ಮನೆಗೆ ಹೊಗೆ ಆವರಿಸಿಕೊಂಡಿದೆ. ಪರಿಣಾಮ ಮನೆಯಲ್ಲಿದ್ದ ಏಳು ಬಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ” ಎಂದು ಪೊಲೀಸ್ ಆಯುಕ್ತ ಮನೋಜ್ ಲೋಹಿಯಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತರಲ್ಲಿ ಮೂವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಇಬ್ಬರು ಮಕ್ಕಳು ಎಂದು ಅವರು ತಿಳಿಸಿದ್ದಾರೆ.

ಅಗ್ನಿ ಅವಘಡಕ್ಕೆ ನಿಖರ ಕಾರಣ ಎನೆಂದು ತಿಳಿದುಬಂದಿಲ್ಲ. ತನಿಖೆಯ ನಂತರ ತಿಳಿಯಲಿದೆ ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...