ಮಹಾರಾಷ್ಟ್ರ | ಕೃಷಿ ಸಚಿವರ ತವರಿನಲ್ಲಿಯೇ ಅತಿ ಹೆಚ್ಚು ರೈತರ ಆತ್ಮಹತ್ಯೆ

Date:

ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿ 2023ರ ಆಗಸ್ಟ್ 31 ರವರೆಗೆ ಒಟ್ಟು 685 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಭಾಗೀಯ ಆಯುಕ್ತರ ಅಧಿಕೃತ ವರದಿಯು ತಿಳಿಸಿದೆ.

ವಿಶೇಷ ಏನೆಂದರೆ, ಮಹಾರಾಷ್ಟ್ರದ ಕೃಷಿ ಸಚಿವ ಧನಂಜಯ್ ಮುಂಡೆ ಅವರ ತವರು ಜಿಲ್ಲೆ ಬೀಡ್‌ನಲ್ಲಿ ಅತಿ ಹೆಚ್ಚು, ಅಂದರೆ 186 ಮಂದಿ, ರೈತರು ಸಾವನ್ನಪ್ಪಿದ್ದಾರೆ.

ಇಲ್ಲಿನ ವಿಭಾಗೀಯ ಆಯುಕ್ತರ ಕಚೇರಿಯ ವರದಿಯ ಪ್ರಕಾರ, ಈ ಪ್ರದೇಶದಲ್ಲಿ 2023 ರ ಜನವರಿ 1 ರಿಂದ ಆಗಸ್ಟ್ 31 ರ ನಡುವೆ 685 ಸಾಗುವಳಿದಾರರು ತಮ್ಮ ಜೀವನವನ್ನು ಕೊನೆಗೊಳಿಸಿಕೊಂಡಿದ್ದಾರೆ ಮತ್ತು ಈ ಪೈಕಿ 294 ಸಾವುಗಳು ಜೂನ್‌ನಿಂದ ಆಗಸ್ಟ್‌ವರೆಗಿನ ಅವಧಿಯಲ್ಲಿ ಸಂಭವಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತಿ ಹೆಚ್ಚು ರೈತರ ಆತ್ಮಹತ್ಯೆಗಳು, ಅಂದರೆ 186 ಮಂದಿ, ಬೀಡ್ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬೀಡ್ ಬಂಡಾಯ ಎನ್‌ಸಿಪಿ ನಾಯಕ ಮುಂಡೆ ಅವರ ತವರು ಜಿಲ್ಲೆ. ಅವರು ಜುಲೈ 2 ರಂದು ಕ್ಯಾಬಿನೆಟ್ ಸಚಿವರಾಗಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವನ್ನು ಸೇರಿದರು. ನಂತರ ಅವರಿಗೆ ಕೃಷಿ ಖಾತೆಯನ್ನು ನೀಡಲಾಯಿತು.

ಈ ಸುದ್ದಿ ಓದಿದ್ದೀರಾ: ʼಒಂದು ರಾಷ್ಟ್ರ,ಒಂದು ಚುನಾವಣೆ’ ಪರಿಕಲ್ಪನೆಯ ಆಳದಲ್ಲಿ ಚುನಾವಣಾ ಪ್ರಜಾಪ್ರಭುತ್ವದ ಬಗೆಗಿನ ತಿರಸ್ಕಾರ ಭಾವ ಅಡಗಿದೆ

ಮಧ್ಯ ಮಹಾರಾಷ್ಟ್ರದ ಬಯಲು ಸೀಮೆಯು, ಔರಂಗಾಬಾದ್, ಜಲ್ನಾ, ಬೀಡ್, ಪರ್ಭಾನಿ, ನಾಂದೇಡ್, ಒಸ್ಮಾನಾಬಾದ್, ಹಿಂಗೋಲಿ ಮತ್ತು ಲಾತೂರ್ ಹೀಗೆ.ಎಂಟು ಜಿಲ್ಲೆಗಳನ್ನು ಒಳಗೊಂಡಿದೆ.

ಬೀಡ್ ಜಿಲ್ಲೆಯ ನಂತರ ಉಸ್ಮಾನಾಬಾದ್‌ನಲ್ಲಿ 113 ರೈತರು, ನಾಂದೇಡ್‌ನಲ್ಲಿ 110 ರೈತರು, ಔರಂಗಾಬಾದ್‌ನಲ್ಲಿ 95 ರೈತರು, ಪರ್ಭಾನಿಯಲ್ಲಿ 58 ರೈತರು, ಲಾತೂರ್‌ನಲ್ಲಿ 51 ರೈತರು, ಜಲ್ನಾದಲ್ಲಿ 50 ರೈತರು ಮತ್ತು ಹಿಂಗೋಲಿಯಲ್ಲಿ 22 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...