ಮಹಾರಾಷ್ಟ್ರ | ಪತಿ ಆತ್ಮಹತ್ಯೆ : ಮೊಬೈಲ್‌ನಲ್ಲಿ ವಿಡಿಯೊ ಸೆರೆ ಹಿಡಿದ ಪತ್ನಿ!

Date:

ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾಗ ತಡೆಯದೆ ಮೊಬೈಲ್‌ನಲ್ಲಿ ವಿಡಿಯೊ ಮಾಡಿದ ಆರೋಪದಡಿ ಪತ್ನಿಯ ವಿರುದ್ಧ ಮಹಾರಾಷ್ಟ್ರದ ಠಾಣೆ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಾಗ್ಲೆಎಸ್ಟೇಟ್ ಪ್ರದೇಶದಲ್ಲಿ ವಾಸವಾಗಿರುವ ದಂಪತಿಗಳು ಸಣ್ಣಪುಟ್ಟ ವಿಚಾರಗಳಿಗೆ ಪದೇ ಪದೇ ಜಗಳವಾಡುತ್ತಿದ್ದರು. ನವೆಂಬರ್ 20ರಂದು ಈ ಘಟನೆ ನಡೆದಿದೆ. 29 ವರ್ಷ ವಯಸ್ಸಿನ ವ್ಯಕ್ತಿ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ನಡೆದಾಗ ಆತನ ಪತ್ನಿ ಅಲ್ಲಿಯೇ ಇದ್ದಳು. ಗಂಡ ನೇಣು ಹಾಕಿಕೊಳ್ಳುತ್ತಿದ್ದಾಗ ಪತ್ನಿ ಅದನ್ನು ತಡೆಯುವ ಬದಲು ಇಡೀ ಘಟನೆಯನ್ನು ಮೊಬೈಲ್‌ನಲ್ಲಿ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದರು ಎಂಬ ಆರೋಪ ಕೇಳಿ ಬಂದಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಲೋಕಸಭೆ ಸೋಲಿನ ಆರೇ ತಿಂಗಳಲ್ಲಿ ಮಹಾರಾಷ್ಟ್ರವನ್ನು ಬಿಜೆಪಿ ಗೆದ್ದಿದ್ದು ಹೇಗೆ?; 6 ಕಾರಣಗಳಿವು

ಈ ಕುರಿತು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ತಾಯಿ ನೀಡಿದ ದೂರಿನ ಅನ್ವಯ ಮಹಿಳೆಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಮತ್ತು ಈ ಕೃತ್ಯವನ್ನು ವಿಡಿಯೊ ಮಾಡಿಕೊಂಡಿದ್ದಕ್ಕಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...