ಮಹಾರಾಷ್ಟ್ರ ಸೀಟು ಹಂಚಿಕೆ ಒಪ್ಪಂದ: ಕಾಂಗ್ರೆಸ್ 18, ಉದ್ಧವ್ ಬಣ 20ರಲ್ಲಿ ಸ್ಪರ್ಧೆ

Date:

ಮಹಾರಾಷ್ಟ್ರ ದಲ್ಲಿ ವಿಪಕ್ಷಗಳ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿದ್ದು ಮುಂದಿನ 48 ಗಂಟೆಗಳೊಳಗೆ ಅಧಿಕೃತ ಘೋಷಣೆ ಮಾಡುವ ನಿರೀಕ್ಷೆಯಿದೆ.

ಮಾಜಿ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣವು ರಾಜ್ಯದ 48 ಲೋಕಸಭಾ ಕ್ಷೇತ್ರಗಳ ಪೈಕಿ 20ರಲ್ಲಿ, ಕಾಂಗ್ರೆಸ್ ಪಕ್ಷ 18ರಲ್ಲಿ ಹಾಗೂ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಇತರ 10 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಕುರಿತು ಒಪ್ಪಂದಕ್ಕೆ ಬಂದಿವೆ ಎಂದು ತಿಳಿದು ಬಂದಿದೆ.

ಈ ಹಿಂದೆ ಐದು ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದ್ದ ವಂಚಿತ್ ಬಹುಜನ್ ಅಘಾಡಿ, ಉದ್ಧವ್ ಶಿವ ಸೇನೆ ಬಣದ ಪಾಲಿನಿಂದ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಹಾಗೂ ಪವಾರ್ ನೇತೃತ್ವದ ಎನ್‌ಸಿಪಿ ಬೆಂಬಲದೊಂದಿಗೆ ರಾಜು ಶೆಟ್ಟಿ ಎಂಬವರು ಸ್ವತಂತ್ರ ಅಭ್ಯರ್ಥಿಯಾಗಲಿದ್ದಾರೆಂಬ ಮಾಹಿತಿಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

ಮುಂಬೈಯ ಆರು ಲೋಕಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಉದ್ಧವ್ ಬಣ ಸ್ಪರ್ಧಿಸಲಿದ್ದರೆ ಮುಂಬೈ ಈಶಾನ್ಯ ಕ್ಷೇತ್ರವನ್ನು ವಂಚಿತ್ ಬಹುಜನ್ ಅಘಾಡಿಗೆ ನೀಡುವ ಸಾಧ್ಯತೆಯಿದೆ.

2019 ಲೋಕಸಭಾ ಚುನಾವಣೆಯಲ್ಲಿ ಶಿವಸೇನೆ 23 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 18ರಲ್ಲಿ ಜಯ ಸಾಧಿಸಿತ್ತು. ಇಪ್ಪತ್ತೈದು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಕೇವಲ ಚಂದ್ರಾಪುರದಲ್ಲಿ ಗೆದ್ದಿದ್ದರೆ ಎನ್‌ಸಿಪಿ 19 ಕ್ಷೇತ್ರಗಳ ಪೈಕಿ 4ರಲ್ಲಿ ಗೆದ್ದಿತ್ತು. ಆಗ ಶಿವಸೇನೆ ಮತ್ತು ಎನ್‌ಸಿಪಿ ಇಬ್ಭಾಗವಾಗಿರಲಿಲ್ಲ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...