ಮಹಾರಾಷ್ಟ್ರ-ಜಾರ್ಖಂಡ್‌ ವಿಧಾನಸಭಾ ಚುನಾವಣೆ: ನವೆಂಬರ್ 13 ಮತ್ತು 20ಕ್ಕೆ ಮತದಾನ, 23ಕ್ಕೆ ಫಲಿತಾಂಶ

Date:

ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸಿದೆ. ಮಹಾರಾಷ್ಟ್ರ ಚುನಾವಣೆಯು ಒಂದೇ ಹಂತದಲ್ಲಿ ನವೆಂಬರ್‌ 20 ರಂದು ನಡೆಯಲಿದೆ. ಜಾರ್ಖಂಡ್‌ ವಿಧಾನಸಭೆ ಚುನಾವಣೆಯು ಎರಡು ಹಂತಗಳಲ್ಲಿ 13 ಹಾಗೂ ನವೆಂಬರ್‌ 20 ರಂದು ನಡೆಯಲಿದೆ. ಎರಡೂ ರಾಜ್ಯಗಳ ಮತ ಎಣಿಕೆ ನವೆಂಬರ್‌ 23 ರಂದು ನಡೆಯಲಿದೆ.

ಮಹಾರಾಷ್ಟ್ರದಲ್ಲಿ 9.63 ಕೋಟಿ ಮತದಾರರಿದ್ದರೆ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ 1,00,186 ಮತದಾನ ಕೇಂದ್ರಗಳಿವೆ. ಜಾರ್ಖಂಡ್‌ನಲ್ಲಿ 2.6 ಕೋಟಿ ಮತದಾರರಿದ್ದು, 29,562 ಮತಗಟ್ಟೆಗಳಿವೆ.

ವಿವಿಧ ರಾಜ್ಯಗಳ 48 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನ.13 ರಂದು ಹಾಗೂ 2 ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆ ನ.20 ಎಂದು ನಡೆಯಲಿದೆ. ಇದರಲ್ಲಿ ಕರ್ನಾಟಕದ ಮೂರು ವಿಧಾನಸಭಾ ಚುನಾವಣೆ ಕೂಡ ಸೇರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

288 ಸದಸ್ಯರ ಮಹಾರಾಷ್ಟ್ರ ವಿಧಾನಸಭೆಯ ಅಧಿಕಾರಾವಧಿಯು ಈ ವರ್ಷದ ನವೆಂಬರ್‌ನಲ್ಲಿ ಕೊನೆಗೊಳ್ಳುತ್ತಿದ್ದರೆ, 81 ಸದಸ್ಯರ ಜಾರ್ಖಂಡ್ ವಿಧಾನಸಭೆಯ ಅಧಿಕಾರಾವಧಿಯು ಜನವರಿ 5, 2025 ರಂದು ಕೊನೆಗೊಳ್ಳಲಿದೆ. ಸದ್ಯ ಮಹಾರಾಷ್ಟ್ರದಲ್ಲಿ ಬಿಜೆಪಿ – ಏಕನಾಥ್‌ ಶಿಂದೆ ನೇತೃತ್ವದ ಸರ್ಕಾರವಿದ್ದರೆ, ಜಾರ್ಖಂಡ್‌ನಲ್ಲಿ ಜೆಎಂಎಂ ಸರ್ಕಾರ ಅಸ್ತಿತ್ವದಲ್ಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...