ಮುಂಬೈ ಪಾಲಿಕೆ ಚುನಾವಣೆ: 28 ವರ್ಷಗಳ ‘ಠಾಕ್ರೆ ಕೋಟೆ’ ಪತನ; ಮಹಾಯುತಿ ತೆಕ್ಕೆಗೆ ಬಿಎಂಸಿ ಗದ್ದುಗೆ

Date:

ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆ ಎನಿಸಿಕೊಂಡಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ (ಶಿಂಧೆ ಬಣ) ಮೈತ್ರಿಕೂಟ ಭರ್ಜರಿ ಜಯಭೇರಿ ಬಾರಿಸಿದೆ. ಈ ಮೂಲಕ ಮುಂಬೈ ಪಾಲಿಕೆಯ ಮೇಲೆ ಠಾಕ್ರೆ ಕುಟುಂಬಕ್ಕಿದ್ದ ದಶಕಗಳ ಸುದೀರ್ಘ ಹಿಡಿತ ಅಂತ್ಯಗೊಂಡಿದ್ದು, ಬರೋಬ್ಬರಿ 28 ವರ್ಷಗಳ ನಂತರ ‘ಠಾಕ್ರೆ ಕೋಟೆ’ ಪತನವಾಗಿದೆ.

​ಬಿಎಂಸಿ ಚುನಾವಣಾ ಫಲಿತಾಂಶದ ಪ್ರಕಾರ, ಮಹಾಯುತಿ ಒಕ್ಕೂಟವು ಸ್ಪಷ್ಟ ಬಹುಮತ ಸಾಧಿಸಿದ್ದು, ದೀರ್ಘಕಾಲದ ಅಂತರದ ನಂತರ ಮುಂಬೈ ಮಹಾನಗರಿಗೆ ಬಿಜೆಪಿ-ಶಿವಸೇನೆ ಮೈತ್ರಿಕೂಟದ ಮೇಯರ್ ಆಯ್ಕೆಯಾಗುವುದು ಖಚಿತವಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳೆಯರ ಮೇಲಿನ ʼಪುರುಷಹಂಕಾರʼದ ದೌರ್ಜನ್ಯಕ್ಕೆ ಕೊನೆ ಎಂದು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನೇತೃತ್ವದಲ್ಲಿ ಕಣಕ್ಕಿಳಿದಿದ್ದ ಬಿಜೆಪಿ, ತನ್ನ ಹಿಂದಿನ ಸಾಧನೆಗಿಂತಲೂ ಉತ್ತಮ ಪ್ರದರ್ಶನ ನೀಡಿದೆ. 2017ರ ಚುನಾವಣೆಯಲ್ಲಿ 82 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, ಈ ಬಾರಿ ಆ ದಾಖಲೆಯನ್ನು ಮುರಿದು ಒಟ್ಟು 227 ವಾರ್ಡ್‌ಗಳ ಪೈಕಿ 90 ಸ್ಥಾನಗಳಲ್ಲಿ ಜಯಗಳಿಸುವ ಅಥವಾ ಮುನ್ನಡೆ ಸಾಧಿಸುವ ಮೂಲಕ ತನ್ನ ಪ್ರಾಬಲ್ಯ ಮೆರೆದಿದೆ.

ಇನ್ನೊಂದೆಡೆ ಬಿಜೆಪಿಯ ಮಿತ್ರಪಕ್ಷವಾದ ಶಿವಸೇನೆ (ಶಿಂಧೆ ಬಣ) 28 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇದರೊಂದಿಗೆ ಮಹಾಯುತಿ ಒಕ್ಕೂಟವು ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ಸಂಖ್ಯೆಯಾದ 114ರ ಗಡಿಯನ್ನೂ ದಾಟಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...