ಮಲಯಾಳಂ ನಟ ಕಲಾಭವನ್ ನವಾಸ್ ಹೋಟೆಲ್‌ನಲ್ಲಿ ಶವವಾಗಿ ಪತ್ತೆ

Date:

ಮಲಯಾಳಂ ನಟ ಮತ್ತು ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್ ಕೇರಳದ ಕೊಚ್ಚಿಯ ಚೊಟ್ಟನಿಕ್ಕರದಲ್ಲಿರುವ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಚಲನಚಿತ್ರಗಳು, ಟಿವಿ ಕಾರ್ಯಕ್ರಮ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಹೆಸರುವಾಸಿಯಾಗಿದ್ದ ಕಲಾಭವನ್ ನವಾಸ್ ಅವರು ಹಾಸ್ಯ ಮತ್ತು ಮಿಮಿಕ್ರಿಯಲ್ಲಿ ಹೆಚ್ಚಾಗಿ ತೊಡಗಿಕೊಂಡಿದ್ದರು.

ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಾಭವನ್ 1995ರ ‘ಚೈತನ್ಯಂ’ ಚಲನಚಿತ್ರದೊಂದಿಗೆ ತಮ್ಮ ಸಿನಿಮೀಯ ಪ್ರಯಾಣವನ್ನು ಪ್ರಾರಂಭಿಸಿದ್ದು, ‘ಜೂನಿಯರ್ ಮಂದ್ರಕೆ’, ‘ಅಮ್ಮ ಅಮ್ಮಾಯಮ್ಮ’, ‘ಮೀನಾಕ್ಷಿ ಕಲ್ಯಾಣಂ’, ‘ಮಟ್ಟುಪೆಟ್ಟಿ ಮಚ್ಚನ್’, ‘ಮೈ ಡಿಯರ್ ಕರಡಿ’, ‘ಚಂದಮಾಮ’, ‘ಎಬಿಸಿಡಿ’, ‘ಕೋಬ್ರಾ’, ‘ವೆಟ್ಟಂ’, ‘ಒನ್ ಮ್ಯಾನ್ ಶೋ’, ‘ಮೇರಾ ನಾಮ್ ಶಾಜಿ’ ಮುಂತಾದ ವಿವಿಧ ಪ್ರಸಿದ್ಧ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರ ‘ಡಿಟೆಕ್ಟಿವ್ ಉಜ್ವಲನ್’ ಸಿನಿಮಾ ಬಿಡುಗಡೆಗೊಂಡಿದೆ.

ನವಾಸ್ 2002ರಲ್ಲಿ ವಿವಾಹವಾಗಿದ್ದು ಅವರ ಪತ್ನಿ ರೆಹ್ನಾ ನವಾಸ್ ಕೂಡಾ ನಟಿ. ನವಾಸ್ ಅವರು ಮಲಯಾಳಂ ಚಿತ್ರರಂಗದ ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಅಬೂಬಕರ್ ಅವರ ಮಗ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...