ಮಲಯಾಳಂ ನಟ ಮೋಹನ್‌ಲಾಲ್ ಆಸ್ಪತ್ರೆಗೆ ದಾಖಲು

Date:

ಹಿರಿಯ ನಟ ಮೋಹನ್‌ಲಾಲ್ ಅವರಿಗೆ ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಕಾಣಿಸಿಕೊಂಡಿದ್ದು ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕೃತ ವೈದ್ಯಕೀಯ ಹೇಳಿಕೆಯ ಪ್ರಕಾರ, ನಟನಿಗೆ ಉಸಿರಾಟದ ಸೋಂಕು ಇದೆ ಎಂದು ಶಂಕಿಸಲಾಗಿದೆ.

64 ವರ್ಷ ವಯಸ್ಸಿನ ನಟನಿಗೆ ಐದು ದಿನಗಳವರೆಗೆ ಹೊರಗೆಲ್ಲೂ ಹೋಗದಂತೆ ಮತ್ತು ಸೂಚಿಸಲಾದ ಔಷಧಿಯನ್ನು ಸರಿಯಾದ ಸಮಯಕ್ಕೆ ಸೇವಿಸುವಂತೆ ಸಲಹೆ ನೀಡಲಾಗಿದೆ.

ಆಸ್ಪತ್ರೆಯ ಅಧಿಕೃತ ಹೇಳಿಕೆಯನ್ನು ಉದ್ಯಮ ಟ್ರ್ಯಾಕರ್ ಶ್ರೀಧರ್ ಪಿಳ್ಳೈ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ‘ಕಿರಾತಕ’ ಖ್ಯಾತಿಯ ಖಳನಟ ಡೇನಿಯಲ್ ಬಾಲಾಜಿ ನಿಧನ

ಎಲ್ 2: ಎಂಪುರಾನ್‌ನ ಶೂಟಿಂಗ್ ಮುಗಿಸಿದ ಮತ್ತು ನಿರ್ದೇಶನದ ಚೊಚ್ಚಲ ‘ಬರೋಜ್’ ನ ಪೋಸ್ಟ್-ಪ್ರೊಡಕ್ಷನ್ ಚಿತ್ರೀಕರಣವನ್ನು ಮುಗಿಸಿದ ನಂತರ ಮೋಹನ್ ಲಾಲ್ ಗುಜರಾತ್‌ನಿಂದ ಕೊಚ್ಚಿಗೆ ಮರಳಿದ್ದಾರೆ. ಅವರ ಆರೋಗ್ಯ ಸ್ಥಿತಿ ಈಗ ಹದಗೆಟ್ಟಿದೆ.

ಈ ವರ್ಷ ಒಂಬತ್ತು ದಿನಗಳ ನವರಾತ್ರಿ ಉತ್ಸವದ ಆರಂಭದಲ್ಲಿ ಅಕ್ಟೋಬರ್ 2ರಂದು ‘ಬರೋಜ್’ ಚಿತ್ರ ಬಿಡುಗಡೆಯಾಗಲಿದೆ. ಇದು ನಟ ಮೋಹನ್‌ಲಾಲ್ ಅವರ ಚೊಚ್ಚಲ ನಿರ್ದೇಶನವಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...