ಮೋದಿ-ಶಾ ಮಹಾಭಾರತದ ದುಶ್ಯಾಸನ, ದುರ್ಯೋಧನರು: ಸಿಎಂ ಮಮತಾ ಬ್ಯಾನರ್ಜಿ

Date:

ಕೇಂದ್ರ ಗೇಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಹಾಭಾರತದ ಖಳ ನಾಯಕರಾದ ಲ ದುರ್ಯೋಧನ ಮತ್ತು ದುಶ್ಯಾಸನನಿಗೆ ಹೋಲಿಕೆ ಮಾಡಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚೆಗೆ, ಕೋಲ್ಕತ್ತಾಗೆ ಭೇಟಿ ನೀಡಿದ್ದ ಅಮಿತ್ ಶಾ, “ಪಶ್ಚಿಮ ಬಂಗಾಳ ರಾಜ್ಯದಲ್ಲಿ ಭಯೋತ್ಪಾದಕ ಜಾಲಗಳು ಕಾರ್ಯನಿರ್ವಹಿಸುತ್ತಿವೆ” ಎಂದು ಆರೋಪಿಸಿದ್ದರು. ಅವರ ಈ ಆರೋಪದ ವಿರುದ್ಧ ಮಮತಾ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬಂಕುರಾದ ಬಿರ್ಸಿಂಗ್‌ಪುರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಸಿಎಂ ಮಮತಾ ಬ್ಯಾನರ್ಜಿ, “ಶಕುನಿಯ ಶಿಷ್ಯ ದುಶ್ಶಾಸನ ಮಾಹಿತಿಯನ್ನು ಸಂಗ್ರಹಿಸಲು ಬಂಗಾಳಕ್ಕೆ ಬಂದಿದ್ದಾನೆ. ಚುನಾವಣೆ ಹತ್ತಿರ ಬಂದಾಗ ದುಶ್ಶಾಸನ ಮತ್ತು ದುರ್ಯೋಧನ ಇಬ್ಬರೂ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತಾರೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಶ್ಚಿಮ ಬಂಗಾಳ ಭಯೋತ್ಪಾದಕರ ನೆಲೆಯಾಗಿದೆ ಎಂದಾದರೆ, ಪಹಲ್ಗಾಮ್ ದಾಳಿಯನ್ನು ನಮ್ಮ ಕೇಂದ್ರ ಸರ್ಕಾರವೇ ಕಾರ್ಯಗತಗೊಳಿಸಿದೆಯೇ? ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರೇ ಇಲ್ಲದಿದ್ದರೆ, ಪಹಲ್ಗಾಮ್‌ನಲ್ಲಿ ದಾಳಿ ಹೇಗೆ ನಡೆಯಿತು? ದೆಹಲಿಯಲ್ಲಿ ನಡೆದ ಘಟನೆಯ ಹಿಂದೆ ಯಾರ ಕೈವಾಡವಿದೆ?” ಎಂದು ಮೋದಿ-ಶಾ ಜೋಡಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...