ಹತ್ತು ರೂಪಾಯಿ ಸಾಲ ಬಾಕಿ; ಪೊಲೀಸರಿಗೆ ದೂರು ನೀಡಿದ ವ್ಯಕ್ತಿ!

Date:

ತನ್ನ ಗ್ರಾಹಕ ಹತ್ತು ರೂಪಾಯಿ ಬಾಕಿಯನ್ನು ಹಿಂದಿರುಗಿಸಿಲ್ಲವೆಂದು ವ್ಯಕ್ತಿಯೋರ್ವ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಹರ್ದೋಯ್‌ನ ಭಂಡಾರಿ ಗ್ರಾಮದಲ್ಲಿ ಪಾನ್ ಅಂಗಡಿಯನ್ನು ನಡೆಸುತ್ತಿರುವ ವಿಕಲಚೇತನ ಜಿತೇಂದ್ರ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿರುವುದು ಮಾತ್ರವಲ್ಲದೇ ಪೊಲೀಸರನ್ನು ಕರೆಸಿ ಸಾಲ ವಸೂಲಿ ಮಾಡಿದ್ದಾರೆ.

ಪಾನ್ ಅಂಗಡಿ ಮಾಲೀಕ ಜಿತೇಂದ್ರ ಒಂದೂವರೆ ವರ್ಷಗಳ ಹಿಂದೆ ಸಂಜಯ್ ಎಂಬ ತನ್ನ ಗ್ರಾಹಕನಿಗೆ ಹತ್ತು ರೂಪಾಯಿ ಮೌಲ್ಯದ ಗುಟ್ಕಾ ಪ್ಯಾಕೆಟ್ ಅನ್ನು ನೀಡಿದ್ದರು. ಆದರೆ ಸಂಜಯ್ ಅದರ ಹಣವನ್ನು ಪಾವತಿ ಮಾಡಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ತುಮಕೂರು | ಬಾಕಿ ಇರುವ ಎಲ್ಲ ಸಾಲ ಮತ್ತು ಸಬ್ಸಿಡಿ ಅರ್ಜಿಗಳ ಇತ್ಯರ್ಥಕ್ಕೆ ಸೂಚನೆ

ಒಂದುವರೆ ವರ್ಷದಿಂದ ಸಂಜಯ್‌ ಬಳಿ ಹಣ ಕೇಳಿದರೂ ಕೂಡಾ ನೀಡಿಲ್ಲ ಎನ್ನಲಾಗಿದೆ. ಹೀಗಾದರೆ ನನ್ನ ಹತ್ತು ರೂಪಾಯಿ ವಾಪಸ್ ಸಿಗದು ಎಂದು ಅರಿತ ಜಿತೇಂದ್ರ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ.

ಪೊಲೀಸ್ ಸಹಾಯವಾಣಿ 112 ಕ್ಕೆ ಕರೆ ಮಾಡಿದ ಬಳಿಕ ಪೊಲೀಸರು ಗ್ರಾಮಕ್ಕೆ ಆಗಮಿಸಿದ್ದು, ಹತ್ತು ರೂಪಾಯಿಯನ್ನು ಸಂಜಯ್‌ನಿಂದ ವಸೂಲಿ ಮಾಡಿ ಜಿತೇಂದ್ರಗೆ ಕೊಟ್ಟಿದ್ದಾರೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...