ಮಾವಿನ ಹಣ್ಣಿನ ಆಮಿಷವೊಡ್ಡಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ದುರುಳ

Date:

ಮದುವೆ ಸಮಾರಂಭವೊಂದರಲ್ಲಿದ್ದ ಭಾಗಿಯಾಗಿದ್ದ ಐದು ವರ್ಷದ ಬಾಲಕಿಗೆ ಮಾವಿನ ಹಣ್ಣಿನ ಆಮಿಷವೊಡ್ಡಿ ಕಾಮುಕನೋರ್ವ ಅತ್ಯಾಚಾರ ಎಸಗಿದ ಘಟನೆ ಜಾರ್ಖಂಡ್‌ ರಾಜಧಾನಿ ರಾಂಚಿಯಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಚಾನ್ಹೋ ಎಂಬ ಹಳ್ಳಿಯಲ್ಲಿ ನಡೆದಿದೆ.

ಬಾಲಕಿಗೆ ಅತ್ಯಾಚಾರ ಎಸಗಿದ 25 ವರ್ಷದ ಆರೋಪಿಯನ್ನು ಸ್ಥಳೀಯರು ಥಳಿಸಿದ್ದು ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅಪರಾಧ ಎಸಗಿದ ವೇಳೆ ಆರೋಪಿ ಕುಡಿದು ಮತ್ತಿನಲ್ಲಿದ್ದ. ಬಾಲಕಿಗೆ ಮಾವಿನಹಣ್ಣಿನ ಆಮಿಷವೊಡ್ಡಿ ಸಮೀಪದ ತೋಟಕ್ಕೆ ಕರೆದೊಯ್ದು ಈ ಕೃತ್ಯ ಎಸಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಬಾಲಕಿ ಮೇಲೆ ಅತ್ಯಾಚಾರ: ಗರ್ಭಪಾತ ಮಾಡಿಸಿದ ದುರುಳರು; ಮೂವರ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿನ್ನೆ ರಾತ್ರಿ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಶನಿವಾರ ಇಲ್ಲಿನ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು” ಎಂದು ಚಾನ್ಹೋ ಪೊಲೀಸ್ ಠಾಣೆಯ ಉಸ್ತುವಾರಿ ಚಂದನ್ ಕುಮಾರ್ ಗುಪ್ತಾ ತಿಳಿಸಿದ್ದಾರೆ.

ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...