ತೆಲಂಗಾಣ | ದಲಿತ ಯುವಕನ ಮರ್ಯಾದೆಗೇಡು ಹತ್ಯೆ ಪ್ರಕರಣ; ಅಪರಾಧಿಗೆ ಗಲ್ಲು ಶಿಕ್ಷೆ

Date:

ತೆಲಂಗಾಣದ ನಾಲ್ಗೊಂಡಾ ಜಿಲ್ಲೆಯ ಮಿರ್ಯಾಲಗುಡದಲ್ಲಿ ದಲಿತ ಯುವಕನ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ನ್ಯಾಯಾಲಯವು ಸೋಮವಾರ ತೀರ್ಪು ಪ್ರಕಟಿಸಿದೆ. ಓರ್ವ ಅಪರಾಧಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು, ಆರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ಘೋಷಿಸಿದೆ.

2018ರಲ್ಲಿ 30 ವರ್ಷದ ಪಿ ಪ್ರಣಯ್ ಕುಮಾರ್ ಎಂಬ ದಲಿತ ಯುವಕನ ಮರ್ಯಾದಾ ಹತ್ಯೆ ನಡೆದಿದೆ. ಈ ಕೊಲೆಗೆ ಎಸ್‌ಸಿ/ಎಸ್‌ಟಿ ಸೆಷನ್ಸ್ ಎರಡನೇ ಹೆಚ್ಚುವರಿ ನ್ಯಾಯಾಲಯವು ಸುಭಾಷ್ ಶರ್ಮಾ ಎಂಬ ಅಪರಾಧಿಗೆ ಮರಣದಂಡನೆ ವಿಧಿಸಿದೆ. ಶರ್ಮಾಗೆ 15,000 ರೂ. ಮತ್ತು ಇತರ ಆರು ಅಪರಾಧಿಗಳಿಗೆ ತಲಾ 10,000 ರೂ. ದಂಡವನ್ನು ನ್ಯಾಯಾಲಯ ವಿಧಿಸಿದೆ.

ಇದನ್ನು ಓದಿದ್ದೀರಾ? ಗದಗ | ಮರ್ಯಾದೆಗೇಡು ಹತ್ಯೆ: ಮಗಳನ್ನೇ ಕೊಂದಿದ್ದ ನಾಲ್ವರು ಹಂತಕರಿಗೆ ಮರಣದಂಡನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1 ಕೋಟಿ ರೂಪಾಯಿಗೆ ಕೊಲೆಗಾರರನ್ನು ನೇಮಿಸಿಕೊಂಡಿದ್ದ ಯುವತಿಯ ತಂದೆ ಟಿ. ಮಾರುತಿ ರಾವ್ 2020ರಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

2018ರ ಸೆಪ್ಟೆಂಬರ್‌ನಲ್ಲಿ ಪ್ರಣಯ್ ಕೊಲೆಯಾಗಿದೆ. ಮಿರ್ಯಾಲಗುಡದಲ್ಲಿ ತನ್ನ ಗರ್ಭಿಣಿ ಪತ್ನಿ ಅಮೃತಾಳೊಂದಿಗೆ ಆಸ್ಪತ್ರೆಯಿಂದ ಹೊರ ಬರುತ್ತಿದ್ದಾಗ ಹಾಡಹಗಲೇ ಪ್ರಣಯ್ ಅವರನ್ನು ಕೊಚ್ಚಿ ಕೊಲ್ಲಲಾಗಿತ್ತು. ಈ ಕೃತ್ಯವು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಈ ಮರ್ಯಾದೆಗೇಡು ಹತ್ಯೆಯನ್ನು ಜನರು ತೀವ್ರವಾಗಿ ಖಂಡಿಸಿದ್ದರು. ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...